ಮತ್ತಾಯ 27:34 - ಕನ್ನಡ ಸತ್ಯವೇದವು J.V. (BSI)34 ಆತನಿಗೆ ಕಹಿ ಬೆರಸಿದ ದ್ರಾಕ್ಷಾರಸವನ್ನು ಕುಡಿಯುವದಕ್ಕೆ ಕೊಟ್ಟರು; ಆತನು ಅದನ್ನು ರುಚಿ ನೋಡಿ ಕುಡಿಯಲೊಲ್ಲದೆ ಇದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಆತನಿಗೆ ಕಹಿ ಬೆರಸಿದ ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಟ್ಟರು; ಆತನು ಅದನ್ನು ರುಚಿ ನೋಡಿ ಕುಡಿಯಲಾರದೆ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಅಲ್ಲಿ ಕಹಿಬೆರೆಸಿದ ದ್ರಾಕ್ಷಾರಸವನ್ನು ಯೇಸುವಿಗೆ ಕುಡಿಯಲು ಕೊಟ್ಟರು. ಅವರು ಅದನ್ನು ರುಚಿನೋಡಿ ಕುಡಿಯಲು ಇಚ್ಛಿಸಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಗೊಲ್ಗೊಥಾದಲ್ಲಿ ಸೈನಿಕರು ಆತನಿಗೆ ಕುಡಿಯಲು ದ್ರಾಕ್ಷಾರಸವನ್ನು ಕೊಟ್ಟರು. ಈ ದ್ರಾಕ್ಷಾರಸಕ್ಕೆ ನೋವು ನಿವಾರಕ ಔಷಧಿಯನ್ನು ಬೆರೆಸಿದ್ದರು. ಆತನು ದ್ರಾಕ್ಷಾರಸದ ರುಚಿ ನೋಡಿ ಅದನ್ನು ಕುಡಿಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಆಗ ಅವರು ಯೇಸುವಿಗೆ ಕಹಿ ಬೆರೆಸಿದ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟರು. ಯೇಸು ಅದನ್ನು ರುಚಿ ನೋಡಿ ಕುಡಿಯಲು ಇಷ್ಟಪಡಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್34 ಥೈ ತೆನಿ ಜೆಜುಕ್ ಕೊಡು ಮಿಸಳಲ್ಲಿ ವಾಯ್ನ್ ಫಿವ್ಕ್ ದಿಲ್ಯಾನಿ, ಖರೆ ತಿ ಚಾಟುನ್ ರುಚಿ ಬಗಲ್ಲ್ಯಾ ತನ್ನಾ ಜೆಜುನ್ ತಿ ವಾಯ್ನ್ ಫಿವ್ಕ್ ನಾ. ಅಧ್ಯಾಯವನ್ನು ನೋಡಿ |