ಮತ್ತಾಯ 27:38 - ಕನ್ನಡ ಸತ್ಯವೇದವು J.V. (BSI)38 ಆಗ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಬಲಗಡೆಯಲ್ಲಿ ಒಬ್ಬನನ್ನು ಎಡಗಡೆಯಲ್ಲಿ ಆತನ ಸಂಗಡ ಶಿಲುಬೆಗೆ ಹಾಕಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಆಗ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆಯಲ್ಲಿ ಆತನ ಸಂಗಡ ಶಿಲುಬೆಗೆ ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಯೇಸುವಿನ ಬಲಗಡೆ ಒಬ್ಬನು, ಎಡಗಡೆ ಒಬ್ಬನು, ಹೀಗೆ ಇಬ್ಬರು ಕಳ್ಳರನ್ನು ಅವರ ಸಂಗಡ ಶಿಲುಬೆಗೇರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಯೇಸುವಿನ ಪಕ್ಕದಲ್ಲಿ ಇಬ್ಬರು ಕಳ್ಳರನ್ನು ಶಿಲುಬೆಗೆ ಹಾಕಿದ್ದರು. ಒಬ್ಬ ಕಳ್ಳನನ್ನು ಯೇಸುವಿನ ಬಲಗಡೆಯಲ್ಲಿಯೂ ಮತ್ತೊಬ್ಬ ಕಳ್ಳನನ್ನು ಯೇಸುವಿನ ಎಡಗಡೆಯಲ್ಲಿಯೂ ಹಾಕಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಯೇಸುವಿನೊಂದಿಗೆ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಬಲಗಡೆಯಲ್ಲಿ ಇನ್ನೊಬ್ಬನನ್ನು ಎಡಗಡೆಯಲ್ಲಿ ಶಿಲುಬೆಗೆ ಹಾಕಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್38 ಮಾನಾ ತೆನಿ ದೊನ್ ಚೊರಾಕ್ನಿ ಜೆಜುಚ್ಯಾ ವಾಂಗ್ಡಾ ಕುರ್ಸಾರ್ ಮಾರ್‍ಲ್ಯಾನಿ ಎಕ್ಲ್ಯಾಕ್ ತೆಚ್ಯಾ ಉಜ್ವ್ಯಾ ಬಾಜುಕ್ ಅನಿ ಅನಿ ಎಕ್ಲ್ಯಾಕ್ ತೆಚ್ಯಾ ಡಾವ್ಯಾ ಬಾಜುಕ್. ಅಧ್ಯಾಯವನ್ನು ನೋಡಿ |