Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:45 - ಕನ್ನಡ ಸತ್ಯವೇದವು J.V. (BSI)

45 ಮಧ್ಯಾಹ್ನ ಹನ್ನೆರಡು ಗಂಟೆಯಿಂದ ಮೂರು ಗಂಟೆಯವರೆಗೆ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಮಧ್ಯಾಹ್ನ ಹನ್ನೆರಡು ಘಂಟೆಯಿಂದ ಮೂರು ಘಂಟೆಯ ವರೆಗೆ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಆಗ ನಡುಮಧ್ಯಾಹ್ನ. ಆಗಿನಿಂದ ಮೂರು ಗಂಟೆಯವರೆಗೂ ನಾಡಿನಲ್ಲೆಲ್ಲಾ ಕತ್ತಲೆ ಕವಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಅಂದು ಮಧ್ಯಾಹ್ನ ಹನ್ನೆರಡು ಗಂಟೆಯಿಂದ ಮೂರು ಗಂಟೆಯವರೆಗೆ ದೇಶದಲ್ಲೆಲ್ಲಾ ಕತ್ತಲೆ ಕವಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಆಗ ಮಧ್ಯಾಹ್ನದಿಂದ ಮೂರು ಗಂಟೆಯವರೆಗೆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ಅತ್ತಾ ದೊಪಾರ್ ಹೊಲ್ಲಿ. ಖರೆ ಬಾರಾ ಘಂಟ್ಯಾಕ್ನಾ ತಿನ್ ಘಂಟ್ಯಾ ಪತರ್ ಸಗ್ಳ್ಯಾ ದೆಶಾತ್ ಕಾಳೊಕ್ ಪಡಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:45
9 ತಿಳಿವುಗಳ ಹೋಲಿಕೆ  

ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ಸೂರ್ಯನನ್ನು ಮಧ್ಯಾಹ್ನಕ್ಕೆ ಮುಣುಗಿಸುವೆನು, ಭೂವಿುಯನ್ನು ಹಗಲಿನಲ್ಲೇ ಮೊಬ್ಬುಮಾಡುವೆನು.


ಆಕಾಶಕ್ಕೆ ಅಂಧಕಾರವನ್ನು ಹೊದಿಸಿ ಗೋಣಿತಟ್ಟಿನ ಮುಸುಕನ್ನು ಹಾಕುತ್ತೇನೆ.


ಅವನು ಅಧೋಲೋಕದ ಕೂಪವನ್ನು ತೆರೆಯಲು ಕೂಪದಿಂದ ಬಂದ ಹೊಗೆ ದೊಡ್ಡ ಕುಲುಮೆಯ ಹೊಗೆಯಂತೆ ಏರಿತು; ಕೂಪದ ಹೊಗೆಯಿಂದ ಸೂರ್ಯನೂ ಆಕಾಶವೂ ಕತ್ತಲಾದವು.


ಆತನನ್ನು ಶಿಲುಬೆಗೆ ಹಾಕುವಾಗ ಹೊತ್ತಾರೆ ಒಂಭತ್ತು ಗಂಟೆಯಾಗಿತ್ತು.


ನಾಲ್ಕನೆಯ ದೇವದೂತನು ತುತೂರಿಯನ್ನೂದಿದಾಗ ಸೂರ್ಯ ಚಂದ್ರ ನಕ್ಷತ್ರಗಳೊಳಗೆ ಮೂರರಲ್ಲಿ ಒಂದು ಭಾಗವು ಬಡಿಯಲ್ಪಟ್ಟು ಕತ್ತಲಾಯಿತು. ಆದದರಿಂದ ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಇತ್ತು. ರಾತ್ರಿಯು ಹಾಗೆಯೇ ಆಯಿತು.


ಪಸ್ಕಹಬ್ಬದ ಸೌರಣೆಯ ದಿವಸದಲ್ಲಿ ಬೆಳಿಗ್ಗೆ ಹೆಚ್ಚುಕಡಿಮೆ ಆರು ಘಂಟೆಯಾಗಿತ್ತು. ಅವನು ಯೆಹೂದ್ಯರಿಗೆ - ಇಗೋ, ನಿಮ್ಮ ಅರಸನು! ಎಂದು ಹೇಳಿದನು.


ಒಂದಾನೊಂದು ದಿವಸ ಪೇತ್ರ ಯೋಹಾನರು ಮಧ್ಯಾಹ್ನದ ಮೇಲೆ ಮೂರು ಘಂಟೆಗೆ ನಡೆಯ ತಕ್ಕ ಪ್ರಾರ್ಥನೆಗಾಗಿ ದೇವಾಲಯಕ್ಕೆ ಹೋಗುತ್ತಿರಲು ಹುಟ್ಟುಕುಂಟನಾಗಿದ್ದ ಒಬ್ಬ ಮನುಷ್ಯನನ್ನು ಯಾರೋ ಹೊತ್ತುಕೊಂಡು ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು