Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:47 - ಕನ್ನಡ ಸತ್ಯವೇದವು J.V. (BSI)

47 ಅಲ್ಲಿ ನಿಂತಿದ್ದವರಲ್ಲಿ ಕೆಲವರು ಅದನ್ನು ಕೇಳಿ - ಇವನು ಎಲೀಯನನ್ನು ಕರೆಯುತ್ತಾನೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಅಲ್ಲಿ ನಿಂತಿದ್ದವರಲ್ಲಿ ಕೆಲವರು ಅದನ್ನು ಕೇಳಿ, “ಇವನು ಎಲೀಯನನ್ನು ಕರೆಯುತ್ತಿದ್ದಾನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಅಲ್ಲಿ ನಿಂತಿದ್ದವರಲ್ಲಿ ಕೆಲವರು ಇದನ್ನು ಕೇಳಿ, “ಇವನು ಎಲೀಯನನ್ನು ಕರೆಯುತ್ತಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಅಲ್ಲಿ ನಿಂತಿದ್ದ ಕೆಲವು ಜನರು ಇದನ್ನು ಕೇಳಿ, “ಇವನು ಎಲೀಯನನ್ನು ಕರೆಯುತ್ತಿದ್ದಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಆಗ ಅಲ್ಲಿ ನಿಂತಿದ್ದವರಲ್ಲಿ ಕೆಲವರು, “ಈತನು ಎಲೀಯನನ್ನು ಕರೆಯುತ್ತಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

47 ಥೈ ಇಬೆ ಹೊತ್ತ್ಯಾ ಉಲ್ಲ್ಯಾನಿ ಹೆ ಆಯ್ಕುನ್, “ತೊ ಎಲಿಯಾಕ್ ಬಲ್ವುಲಾ!” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:47
5 ತಿಳಿವುಗಳ ಹೋಲಿಕೆ  

ನಾನು ಬಂದು ದೇಶವನ್ನು ಶಾಪದಿಂದ ಹತಮಾಡದಂತೆ ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವದಕ್ಕೆ ಮುಂಚೆಯೇ ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು;


ನಿಮಗೆ ಗ್ರಹಿಸುವದಕ್ಕೆ ಮನಸ್ಸಿದ್ದರೆ ಬರತಕ್ಕ ಎಲೀಯನು ಇವನೇ ಎಂದು ತಿಳುಕೊಳ್ಳಿರಿ.


ಸುಮಾರು ಮೂರು ಗಂಟೆಗೆ ಯೇಸು - ಏಲೀ, ಏಲೀ, ಲಮಾ ಸಬಕ್ತಾನೀ, ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ ಎಂದು ಮಹಾಧ್ವನಿಯಿಂದ ಕೂಗಿದನು.


ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಂದು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು