Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:49 - ಕನ್ನಡ ಸತ್ಯವೇದವು J.V. (BSI)

49 ವಿುಕ್ಕಾದವರು - ಬಿಡು, ಎಲೀಯನು ಬಂದು ಅವನನ್ನು ರಕ್ಷಿಸುವನೇನೋ ನೋಡೋಣ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಮಿಕ್ಕಾದವರು, “ಬಿಡು, ಎಲೀಯನು ಬಂದು ಅವನನ್ನು ರಕ್ಷಿಸುವನೇನೋ ನೋಡೋಣ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಮಿಕ್ಕವರು, “ತಾಳು, ಇವನನ್ನು ರಕ್ಷಿಸಲು ಎಲೀಯನು ಬರುವನೋ, ನೋಡೋಣ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಆದರೆ ಇತರ ಜನರು, “ಅವನ ಬಗ್ಗೆ ಚಿಂತಿಸಬೇಡ, ಅವನನ್ನು ರಕ್ಷಿಸಲು ಎಲೀಯನು ಬರಬಹುದೇನೋ ನೋಡೋಣ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಉಳಿದವರು, “ಇರಲಿ ಬಿಡು, ಎಲೀಯನು ಬಂದು ಈತನನ್ನು ರಕ್ಷಿಸುವನೇನೋ ನೋಡೋಣ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

49 ಖರೆ ಅನಿ ಹುರಲ್ಲ್ಯಾ ಲೊಕಾನಿ, “ರ್‍ಹಾಮಾ, ಎಲಿಯಾ ತೆಕಾ ಹುರ್‍ವುಕ್ ಯೆತಾ ಕಾಯ್ ಬಗುವಾ!” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:49
4 ತಿಳಿವುಗಳ ಹೋಲಿಕೆ  

ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಂದು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟನು.


ಯೇಸು ತಿರಿಗಿ ಮಹಾಧ್ವನಿಯಿಂದ ಕೂಗಿ ಪ್ರಾಣಬಿಟ್ಟನು.


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ - ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್‍ದೇವರಾದ ಯೆಹೋವನಾಣೆ, ನಾನು ಸೂಚಿಸಿದ ಹೊರತು ಇಂದಿನಿಂದ ಕೆಲವು ವರುಷಗಳವರೆಗೆ ಮಳೆಯಾಗಲಿ ಮಂಜಾಗಲಿ ಬೀಳುವದಿಲ್ಲ ಅಂದನು.


ದೇವರು ಅವನನ್ನು ಕೈಬಿಟ್ಟಿದ್ದಾನೆ; ಬೆನ್ನಟ್ಟಿ ಹಿಡಿಯಿರಿ; ಬಿಡಿಸುವವರು ಯಾರೂ ಇಲ್ಲ ಎಂದು ಹೇಳಿಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು