ಮತ್ತಾಯ 27:53 - ಕನ್ನಡ ಸತ್ಯವೇದವು J.V. (BSI)53 ಮತ್ತು ಆತನು ಎದ್ದ ಮೇಲೆ ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201953 ಮತ್ತು ಆತನ ಪುನರುತ್ಥಾನವಾದ ಮೇಲೆ ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಗೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)53 ಹೀಗೆ ಎದ್ದವರು ಸಮಾಧಿಗಳಿಂದ ಹೊರಗೆಬಂದು, ಯೇಸು ಪುನರುತ್ಥಾನ ಹೊಂದಿದ ಬಳಿಕ ಪವಿತ್ರನಗರಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್53 ಯೇಸು ಪುನರುತ್ಥಾನ ಹೊಂದಿದ ಬಳಿಕ, ಅವರು ಪವಿತ್ರ ನಗರವಾದ ಜೆರುಸಲೇಮಿಗೆ ಹೋದರು. ಜನರು ಅವರನ್ನು ಕಣ್ಣಾರೆ ಕಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ53 ಯೇಸು ಪುನರುತ್ಥಾನವಾದ ಮೇಲೆ ಅವರು ಸಮಾಧಿಗಳೊಳಗಿಂದ ಹೊರಗೆ ಬಂದು ಪವಿತ್ರ ಪಟ್ಟಣದೊಳಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್53 ಜೆಜು ಝಿತ್ತೊ ಹೊವ್ನ್ ಉಟಲ್ಲ್ಯಾ ತೆನಿ ತೆಂಕಾ ಮಾಟಿ ದಿಲ್ಲ್ಯಾ ಸಾರಿಯಾ ಸೊಡುನ್ ಉಟ್ಲ್ಯಾನಿ ಅನಿ ಪವಿತ್ರ್ ಶಾರಾಕ್ ಜೆರುಜಲೆಮಾಕ್ ಗೆಲ್ಯಾನಿ. ಥೈ ಸುಮಾರ್ ಲೊಕಾನಿ ತೆಂಕಾ ಬಗಟ್ಲ್ಯಾನಿ. ಅಧ್ಯಾಯವನ್ನು ನೋಡಿ |
ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತೀರಿಸುವದು, ಅಪರಾಧವನ್ನು ನಿವಾರಿಸುವದು, ಸನಾತನ ಧರ್ಮವನ್ನು ಸ್ಥಾಪಿಸುವದು, ಕನಸನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವದು, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವದು, ಇವೆಲ್ಲಾ ನೆರವೇರುವದಕ್ಕೆ ಮೊದಲು ನಿನ್ನ ಜನಕ್ಕೂ ನಿನ್ನ ಪರಿಶುದ್ಧಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.