Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:55 - ಕನ್ನಡ ಸತ್ಯವೇದವು J.V. (BSI)

55 ಇದಲ್ಲದೆ ಅನೇಕ ಸ್ತ್ರೀಯರು ಅಲ್ಲಿ ಇದ್ದು ದೂರದಿಂದ ನೋಡುತ್ತಿದ್ದರು. ಇವರು ಯೇಸುವಿನ ಸೇವೆಮಾಡುತ್ತಾ ಗಲಿಲಾಯದಿಂದ ಆತನ ಹಿಂದೆ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಇದಲ್ಲದೆ ಅನೇಕ ಸ್ತ್ರೀಯರು ಅಲ್ಲಿ ಇದ್ದು ದೂರದಿಂದ ಇದನ್ನು ನೋಡುತ್ತಿದ್ದರು. ಇವರು ಯೇಸುವಿನ ಸೇವೆಮಾಡುತ್ತಾ ಗಲಿಲಾಯದಿಂದ ಆತನ ಹಿಂದೆ ಬಂದವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

55 ಯೇಸುವನ್ನು ಗಲಿಲೇಯದಿಂದ ಹಿಂಬಾಲಿಸಿ ಬಂದಿದ್ದ ಹಾಗೂ ಅವರ ಸೇವೆಮಾಡಿದ ಮಹಿಳೆಯರೂ ಅಲ್ಲಿದ್ದರು. ಅವರು ಇದೆಲ್ಲವನ್ನು ದೂರದಿಂದ ನೋಡುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ಯೇಸುವಿನ ಸೇವೆ ಮಾಡುತ್ತಾ ಗಲಿಲಾಯದಿಂದ ಆತನನ್ನು ಹಿಂಬಾಲಿಸಿಕೊಂಡು ಬಂದಿದ್ದ ಅನೇಕ ಸ್ತ್ರೀಯರು ದೂರದಲ್ಲಿ ನೋಡುತ್ತಾ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

55 ಯೇಸುವನ್ನು ಗಲಿಲಾಯದಿಂದ ಹಿಂಬಾಲಿಸಿ, ಅವರಿಗೆ ಸೇವೆಮಾಡಿದ ಅನೇಕ ಸ್ತ್ರೀಯರು ದೂರದಿಂದ ನೋಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

55 ಥೈ ಸುಮಾರ್ ಬಾಯ್ಕಾಮಾನ್ಸಾಬಿ ಹೊತ್ತ್ಯಾ ತೆನಿ ಗಾಲಿಲಿಯಾತ್ನಾ ಜೆಜುಚ್ಯಾ ಫಾಟ್ನಾ ಯೆಲ್ಲ್ಯಾನಿ ಅನಿ ಜೆಜುಕ್ ಮಜತ್ ಕರಲ್ಲ್ಯಾನಿ. ತೆನಿ ಹೆ ಸಗ್ಳೆ ಧುರ್‍ನಾಚ್ ಬಗುಲಾಗಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:55
6 ತಿಳಿವುಗಳ ಹೋಲಿಕೆ  

ಇದಲ್ಲದೆ ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು; ಇವರಲ್ಲಿ, ಆತನು ಗಲಿಲಾಯದಲ್ಲಿದ್ದಾಗ ಆತನನ್ನು ಹಿಂಬಾಲಿಸಿ ಸೇವೆ ಮಾಡುತ್ತಿದ್ದವರಾದ ಮಗ್ದಲದ ಮರಿಯ, ಚಿಕ್ಕ ಯಾಕೋಬನ ಮತ್ತು ಯೋಸೆಯ ತಾಯಿಯಾದ ಮರಿಯ, ಸಲೋಮೆ ಎಂಬವರೂ ಆತನ ಸಂಗಡ ಯೆರೂಸಲೇವಿುಗೆ ಬಂದಿದ್ದ ಇನ್ನೂ ಅನೇಕ ಸ್ತ್ರೀಯರೂ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು