ಮತ್ತಾಯ 27:56 - ಕನ್ನಡ ಸತ್ಯವೇದವು J.V. (BSI)56 ಇವರಲ್ಲಿ ಮಗ್ದಲದ ಮರಿಯಳೂ ಯಾಕೋಬ ಯೋಸೆಯರ ತಾಯಿಯಾದ ಮರಿಯಳೂ ಜೆಬೆದಾಯನ ಮಕ್ಕಳ ತಾಯಿಯೂ ಇದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201956 ಇವರಲ್ಲಿ ಮಗ್ದಲದ ಮರಿಯಳೂ ಯಾಕೋಬ ಯೋಸೆಯರ ತಾಯಿಯಾದ ಮರಿಯಳೂ ಜೆಬೆದಾಯನ ಮಕ್ಕಳ ತಾಯಿಯೂ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)56 ಅವರಲ್ಲಿ ಮಗ್ದಲದ ಮರಿಯಳು, ಯಕೋಬ ಹಾಗೂ ಜೋಸೆಫನ ತಾಯಿ ಮರಿಯಳು ಮತ್ತು ಜೆಬೆದಾಯನ ಮಕ್ಕಳ ತಾಯಿ ಇದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್56 ಮಗ್ದಲದ ಮರಿಯಳು, ಯಾಕೋಬ ಮತ್ತು ಯೋಸೇಫನ ತಾಯಿಯಾದ ಮರಿಯಳು, ಹಾಗೂ ಯೋಹಾನ ಮತ್ತು ಯಾಕೋಬನ ತಾಯಿ ಅಲ್ಲಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ56 ಅವರಲ್ಲಿ ಮಗ್ದಲದ ಮರಿಯಳು, ಯಾಕೋಬ ಮತ್ತು ಯೋಸೆಯ ತಾಯಿ ಮರಿಯಳು ಹಾಗೂ ಜೆಬೆದಾಯನ ಮಕ್ಕಳ ತಾಯಿ ಇದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್56 ತೆಂಚ್ಯಾ ಮದ್ದಿ, ಮರಿ ಮಾಗ್ದೆಲಿನ್, ಜಾಕೊಬ್ ಅನಿ ಜುಜೆಚಿ ಬಾಯ್ ಮರಿ, ಅನಿ ಜೆಬೆದೆವ್ ಮನ್ತಲ್ಯಾಚಿ ಬಾಯ್ಕೊ ಹೊತ್ತ್ಯಾನಿ. ಅಧ್ಯಾಯವನ್ನು ನೋಡಿ |