ಮತ್ತಾಯ 27:57 - ಕನ್ನಡ ಸತ್ಯವೇದವು J.V. (BSI)57 ಸಂಜೆಯಾದಾಗ ಅರಿಮಥಾಯದ ಯೋಸೇಫನೆಂಬ ಒಬ್ಬ ಧನವಂತನು ಬಂದನು; ಇವನು ಸಹ ಯೇಸುವಿನ ಶಿಷ್ಯನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201957 ಸಂಜೆಯಾದಾಗ ಅರಿಮಥಾಯ ಊರಿನ ಯೋಸೇಫನೆಂಬ ಒಬ್ಬ ಧನವಂತನು ಅಲ್ಲಿಗೆ ಬಂದನು. ಇವನು ಸಹ ಯೇಸುವಿನ ಶಿಷ್ಯನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)57 ಸಂಜೆಯಾಯಿತು. ಅರಿಮತಾಯ ಊರಿನ ಜೋಸೆಫ್ ಎಂಬ ಒಬ್ಬ ಧನವಂತನು ಅಲ್ಲಿಗೆ ಬಂದನು. ಈತನು ಸಹ ಯೇಸುವಿನ ಶಿಷ್ಯನಾಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್57 ಆ ಸಂಜೆ ಯೋಸೇಫ ಎಂಬ ಶ್ರೀಮಂತ ವ್ಯಕ್ತಿ ಜೆರುಸಲೇಮಿಗೆ ಬಂದನು. ಅರಿಮತಾಯ ಪಟ್ಟಣದವನಾದ ಇವನು ಯೇಸುವಿನ ಶಿಷ್ಯನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ57 ಸಂಜೆಯಾದಾಗ, ಅರಿಮಥಾಯ ಊರಿನ ಯೋಸೇಫನೆಂಬ ಹೆಸರುಳ್ಳ ಧನವಂತನಾದ ಒಬ್ಬ ಮನುಷ್ಯನು ಅಲ್ಲಿಗೆ ಬಂದನು. ಅವನು ಸಹ ಯೇಸುವಿನ ಶಿಷ್ಯನಾಗಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್57 ಸಾಂಜ್ ಹೊವ್ನಗೆತ್ ಯೆಲ್ಲ್ಯಾ ತನ್ನಾ ಅರೆಮಾತಿಯಾ ಮನ್ತಲ್ಯಾ ಗಾಂವಾಚೊ ಎಕ್ ಸಾವ್ಕಾರ್ ಮಾನುಸ್ ಥೈ ಯೆಲೊ, ತೆಚೆ ನಾವ್ ಜುಜೆ. ಅನಿ ತೊ ಎಕ್ ಜೆಜುಚೊ ಶಿಸ್ ಹೊವ್ನ್ ಹೊತ್ತೊ. ಅಧ್ಯಾಯವನ್ನು ನೋಡಿ |