ಮತ್ತಾಯ 27:59 - ಕನ್ನಡ ಸತ್ಯವೇದವು J.V. (BSI)59 ಯೋಸೇಫನು ಆ ದೇಹವನ್ನು ತೆಗೆದುಕೊಂಡು ಅದನ್ನು ಶುದ್ಧವಾದ ನಾರುಮಡಿಯಲ್ಲಿ ಸುತ್ತಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201959 ಯೋಸೇಫನು ದೇಹವನ್ನು ತೆಗೆದುಕೊಂಡು ಅದನ್ನು ಶುದ್ಧವಾದ ನಾರುಮಡಿಯಲ್ಲಿ ಸುತ್ತಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)59 ಜೋಸೆಫ್ ಅದನ್ನು ತೆಗೆದುಕೊಂಡು ಶುದ್ಧವಾದ ನಾರುಮಡಿ ವಸ್ತ್ರದಿಂದ ಸುತ್ತಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್59 ಯೋಸೇಫನು ಆತನ ದೇಹವನ್ನು ತೆಗೆದುಕೊಂಡು, ಅದನ್ನು ಹೊಸ ನಾರುಮಡಿಯ ಬಟ್ಟೆಯಿಂದ ಸುತ್ತಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ59 ಯೋಸೇಫನು ಆ ದೇಹವನ್ನು ತೆಗೆದುಕೊಂಡ ಮೇಲೆ, ಅದನ್ನು ಶುದ್ಧವಾದ ನಾರುಮಡಿ ಬಟ್ಟೆಯಲ್ಲಿ ಸುತ್ತಿ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್59 ತನ್ನಾ ಜುಜೆನ್ ಜೆಜುಚೆ ಮಡೆ ಕಾಡುನ್ ಘೆಟ್ಲ್ಯಾನ್ ಅನಿ ಎಕ್ ನ್ಹವ್ಯಾ ಲೈ ಕಿಮ್ತಿಚ್ಯಾ ಕಪ್ಡ್ಯಾತ್ ಲಪಟ್ಲ್ಯಾನ್. ಅಧ್ಯಾಯವನ್ನು ನೋಡಿ |