Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:62 - ಕನ್ನಡ ಸತ್ಯವೇದವು J.V. (BSI)

62 ಮರುದಿನ ಅಂದರೆ ಸೌರಣೆಯ ದಿನ ಕಳೆದ ಮೇಲೆ ಮಹಾಯಾಜಕರೂ ಫರಿಸಾಯರೂ ಪಿಲಾತನ ಬಳಿಗೆ ಕೂಡಿಬಂದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

62 ಮರುದಿನ ಅಂದರೆ ಸಿದ್ಧತೆಯ ದಿನ ಕಳೆದ ಮೇಲೆ ಮುಖ್ಯಯಾಜಕರೂ ಫರಿಸಾಯರೂ ಪಿಲಾತನ ಬಳಿಗೆ ಸೇರಿಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

62 ಮಾರನೆಯ ದಿನ, ಅಂದರೆ, ‘ಸಿದ್ಧತೆಯ ದಿನ’ ಕಳೆದ ಮೇಲೆ, ಮುಖ್ಯಯಾಜಕರು ಮತ್ತು ಫರಿಸಾಯರು ಕೂಡಿ ಪಿಲಾತನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

62 ಶುಕ್ರವಾರ ಮುಗಿದ ಮೇಲೆ ಮಹಾಯಾಜಕರು ಮತ್ತು ಫರಿಸಾಯರು ಪಿಲಾತನ ಬಳಿಗೆ ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

62 ಮರುದಿನ, ಅಂದರೆ ಪಸ್ಕಹಬ್ಬದ ಸಿದ್ಧತೆಯ ದಿನ ಕಳೆದ ಮೇಲೆ ಮುಖ್ಯಯಾಜಕರು, ಫರಿಸಾಯರು ಒಟ್ಟಾಗಿ ಪಿಲಾತನ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

62 ದುಸ್ರೆಂದಿಸಿ. ಆರಾಮಾಚೊ ದಿಸ್ ಹೊತ್ತೊ. ಮುಖ್ಯ ಯಾಜಕಾ ಅನಿ ಫಾರಿಜೆವಾ ಪಿಲಾತಾಕ್ ಭೆಟ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:62
9 ತಿಳಿವುಗಳ ಹೋಲಿಕೆ  

ಆಗಲೇ ಸಂಜೆಯಾಗಿತ್ತು; ಮತ್ತು ಆ ದಿನವು ಸೌರಣೆಯ ದಿನ, ಅಂದರೆ ಸಬ್ಬತ್ ದಿನದ ಹಿಂದಿನ ದಿನ ಆಗಿತ್ತು.


ಪಸ್ಕಹಬ್ಬದ ಸೌರಣೆಯ ದಿವಸದಲ್ಲಿ ಬೆಳಿಗ್ಗೆ ಹೆಚ್ಚುಕಡಿಮೆ ಆರು ಘಂಟೆಯಾಗಿತ್ತು. ಅವನು ಯೆಹೂದ್ಯರಿಗೆ - ಇಗೋ, ನಿಮ್ಮ ಅರಸನು! ಎಂದು ಹೇಳಿದನು.


ಆ ದಿನವು ಯೆಹೂದ್ಯರ ಸೌರಣೆಯ ದಿನವಾದದ್ದರಿಂದ ಆ ಸಮಾಧಿ ಹತ್ತರವಿರುತ್ತದೆಂದು ಯೇಸುವನ್ನು ಅಲ್ಲೇ ಇಟ್ಟರು.


ಆ ಹೊತ್ತು ಸೌರಣೆಯ ದಿವಸವಾಗಿದ್ದದರಿಂದ ಯೆಹೂದ್ಯರು - ಸಬ್ಬತ್‍ದಿನದಲ್ಲಿ ಶವಗಳು ಶಿಲುಬೆಯ ಮೇಲೆ ಇರಬಾರದೆಂದು ಪಿಲಾತನನ್ನು - ಅವರ ಕಾಲುಗಳನ್ನು ಮುರಿಸಿ ಅವರನ್ನು ತೆಗೆಸಿಹಾಕಬೇಕೆಂಬದಾಗಿ ಕೇಳಿಕೊಂಡರು; ಯಾಕಂದರೆ ಆ ಸಬ್ಬತ್‍ದಿನವು ಬಹು ವಿಶೇಷವಾದದ್ದು.


ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿವಸದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು - ಪಸ್ಕದ ಊಟಮಾಡುವದಕ್ಕೆ ನಾವು ನಿನಗೆ ಎಲ್ಲಿ ಸಿದ್ಧಮಾಡಬೇಕೆನ್ನುತ್ತೀ ಎಂದು ಕೇಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು