Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:8 - ಕನ್ನಡ ಸತ್ಯವೇದವು J.V. (BSI)

8 ಈ ಕಾರಣದಿಂದ ಇಂದಿನವರೆಗೂ ಆ ಹೊಲಕ್ಕೆ ಜೀವಹತ್ಯದ ಹೊಲವೆಂಬ ಹೆಸರು ಅದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಈ ಕಾರಣದಿಂದ ಇಂದಿನವರೆಗೂ ಆ ಹೊಲಕ್ಕೆ “ಜೀವಹತ್ಯದ ಹೊಲವೆಂಬ” ಹೆಸರು ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಈ ಕಾರಣದಿಂದಲೇ ಅದನ್ನು ‘ನೆತ್ತರ ನೆಲ’ ಎಂದು ಇಂದಿಗೂ ಕರೆಯಲಾಗುತ್ತಿದೆ. ಹೀಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದಕಾರಣವೇ ಆ ಹೊಲವನ್ನು ಇಂದಿಗೂ “ಜೀವಹತ್ಯೆಯ ಹೊಲ”ವೆಂದು ಕರೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಈ ಕಾರಣದಿಂದ ಆ ಹೊಲವನ್ನು “ರಕ್ತದ ಹೊಲ” ಎಂದು ಈ ದಿನದವರೆಗೆ ಕರೆಯಲಾಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಹೆಚೆಸಾಟ್ನಿ ತ್ಯಾ ಶೆತಾಕ್ ಆಜ್ ಪತರ್‍ಬಿ, “ರಗ್ತಾಚೆ ಶೆತ್” ಮನುನ್ ನಾವ್ ಪಡಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:8
7 ತಿಳಿವುಗಳ ಹೋಲಿಕೆ  

ಇದು ಯೆರೂಸಲೇಮ್ ಪಟ್ಟಣದ ನಿವಾಸಿಗಳಿಗೆಲ್ಲಾ ತಿಳಿದುಬಂದದರಿಂದ ಆ ಹೊಲಕ್ಕೆ ಅವರ ಮಾತಿನಲ್ಲಿ ಅಕೆಲ್ದಮಾ, ಅಂದರೆ ಜೀವಹತ್ಯದ ಹೊಲ ಎಂಬ ಹೆಸರು ಬಂತು.)


ಇವರು ಆ ಹಣವನ್ನು ತೆಗೆದುಕೊಂಡು ತಮಗೆ ಹೇಳಿಕೊಟ್ಟ ಹಾಗೆ ಮಾಡಿದರು. ಈ ಮಾತು ಇಂದಿನವರೆಗೂ ಯೆಹೂದ್ಯರಲ್ಲಿ ಹಬ್ಬಿ ಅದೆ.


ಅವನು ಹಿತ್ತಿಯರ ದೇಶಕ್ಕೆ ಹೋಗಿ ಒಂದು ಪಟ್ಟಣವನ್ನು ಕಟ್ಟಿಕೊಂಡು ಅದಕ್ಕೆ ಲೂಜೆಂದು ಹೆಸರಿಟ್ಟನು; ಅದಕ್ಕೆ ಇಂದಿನವರೆಗೂ ಅದೇ ಹೆಸರಿರುತ್ತದೆ.


ಇದಲ್ಲದೆ ಯೆಹೋಶುವನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಯೊರ್ದನಿನ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ನಿಂತಿದ್ದ ಸ್ಥಳದಲ್ಲಿ ನಿಲ್ಲಿಸಿದನು. ಅವು ಇಂದಿನವರೆಗೂ ಅಲ್ಲೇ ಇರುತ್ತವೆ.


ಮೋವಾಬ್ಯರ ದೇಶದಲ್ಲಿ ಬೇತ್ಪೆಗೋರಿಗೆ ಎದುರಾಗಿರುವ ಕಣಿವೆಯಲ್ಲಿ [ಯೆಹೋವನು] ಅವನ ದೇಹವನ್ನು ಸಮಾಧಿಮಾಡಿದನು; ಅವನ ಸಮಾಧಿ ಎಲ್ಲಿದೆಯೋ ಇಂದಿನವರೆಗೆ ಯಾರಿಗೂ ತಿಳಿಯದು.


ಮಂಜೂಷಕ್ಕಿಂತಲೂ ಉದ್ದವಾಗಿದ್ದ ಆ ಕೋಲುಗಳ ತುದಿಗಳು ಗರ್ಭಗೃಹದ ಎದುರಿನಲ್ಲಿ ನಿಂತವರಿಗೆ ಕಾಣಿಸಿದರೂ ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ; ಮಂಜೂಷವು ಇಂದಿನವರೆಗೂ ಅಲ್ಲೇ ಇರುತ್ತದೆ.


ಬಳಿಕ ಆಲೋಚನೆ ಮಾಡಿ, ಪರದೇಶಿಗಳನ್ನು ಹೂಣುವದಕ್ಕೋಸ್ಕರ ಅದರಿಂದ ಕುಂಬಾರನ ಹೊಲವೆಂಬ ಭೂವಿುಯನ್ನು ಕೊಂಡುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು