ಮತ್ತಾಯ 28:20 - ಕನ್ನಡ ಸತ್ಯವೇದವು J.V. (BSI)20 ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಕಾಪಾಡಿಕೊಳ್ಳುವದಕ್ಕೆ ಅವರಿಗೆ ಉಪದೇಶ ಮಾಡಿರಿ. ನೋಡಿರಿ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿವಸ ನಿಮ್ಮ ಸಂಗಡ ಇರುತ್ತೇನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನಾನು ನಿಮಗೆ ಆಜ್ಞಾಪಿಸಿದವುಗಳಿಗೆಲ್ಲಾ ವಿಧೇಯರಾಗುವಂತೆ ಜನರಿಗೆ ಉಪದೇಶಿಸಿ, ಲೋಕಾಂತ್ಯದವರೆಗೂ ಸದಾಕಾಲ ನಾನು ನಿಮ್ಮೊಂದಿಗಿರುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಅನಿ ತೆಂಕಾ ಮಿಯಾ ತುಮ್ಕಾ ಸಾಂಗಲ್ಲ್ಯಾ ಸಗ್ಳ್ಯಾ ಗೊಸ್ಟಿಯಾಕ್ನಿ ಖಾಲ್ತಿ ಹೊವ್ನ್ ಚಲುಕ್ ಶಿಕ್ವಾ, ಕನ್ನಾಬಿ ಮಿಯಾ ತುಮ್ಚ್ಯಾ ವಾಂಗ್ಡಾ ಹಾಂವ್. ಹ್ಯಾ ಜಗಾಚ್ಯಾ ಅಕ್ರಿ ಪತರ್‍ಬಿ ಮಿಯಾ ತುಮ್ಚ್ಯಾ ವಾಂಗ್ಡಾ ರ್‍ಹಾತಾ.” ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |