ಮತ್ತಾಯ 28:4 - ಕನ್ನಡ ಸತ್ಯವೇದವು J.V. (BSI)4 ಕಾವಲುಗಾರರು ಅವನಿಗೆ ಹೆದರಿ ನಡುಗಿ ಸತ್ತವರ ಹಾಗಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಕಾವಲುಗಾರರು ಹೆದರಿ ನಡುಗಿ ಸತ್ತವರ ಹಾಗಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಕಾವಲಿನವರು ಆತನನ್ನು ಕಂಡು ಭಯದಿಂದ ನಡುಗುತ್ತಾ ಸತ್ತಂತಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಸಮಾಧಿಯನ್ನು ಕಾಯುತ್ತಿದ್ದ ಸೈನಿಕರು ದೇವದೂತನನ್ನು ಕಂಡು ಬಹಳವಾಗಿ ಹೆದರಿ ಭಯದಿಂದ ನಡುಗುತ್ತಾ ಸತ್ತಂತಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಕಾವಲುಗಾರರು ಅವನಿಗೆ ಭಯಪಟ್ಟು ನಡುಗುತ್ತಾ ಸತ್ತಂತಾದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ರಾಕ್ವಾಲಿ ಭಿಂಯಾಲೆ ಅನಿ ಮರಲ್ಲ್ಯಾ ಸರ್ಕೆ ಹೊವ್ನ್ ಪಡ್ಲೆ. ಅಧ್ಯಾಯವನ್ನು ನೋಡಿ |