ಮತ್ತಾಯ 4:2 - ಕನ್ನಡ ಸತ್ಯವೇದವು J.V. (BSI)2 ಆತನು ನಾಲ್ವತ್ತು ದಿವಸ ಹಗಲಿರುಳು ಉಪವಾಸವಿದ್ದ ತರುವಾಯ ಆತನಿಗೆ ಹಸಿವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆತನು ನಲವತ್ತು ದಿನ ಹಗಲಿರುಳು ಉಪವಾಸವಿದ್ದ ತರುವಾಯ ಆತನಿಗೆ ಹಸಿವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅಲ್ಲಿ ಯೇಸು ನಲವತ್ತು ದಿನ ಹಗಲಿರುಳೂ ಉಪವಾಸವಿದ್ದರು. ಅನಂತರ ಅವರಿಗೆ ಬಹಳ ಹಸಿವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೇಸು ನಲವತ್ತು ದಿನ ಹಗಲಿರುಳು ಏನನ್ನೂ ತಿನ್ನಲಿಲ್ಲ. ಬಳಿಕ ಆತನಿಗೆ ಬಹಳ ಹಸಿವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಲವತ್ತು ದಿನ ಹಗಲೂ ರಾತ್ರಿ ಉಪವಾಸವಿದ್ದ ಮೇಲೆ ಯೇಸುವಿಗೆ ಹಸಿವಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಚಾಳಿಸ್ ದಿಸಾ ಅನಿ ಚಾಳಿಸ್ ರ್‍ಹಾತಾ ಉಪ್ಪಾಸಿ ರಾವ್ನ್ ಹೊಲ್ಲ್ಯಾ ಮಾನಾ ಜೆಜುಕ್ ಲೈ ಭುಕ್ ಲಾಗಲ್ಲಿ. ಅಧ್ಯಾಯವನ್ನು ನೋಡಿ |