ಮತ್ತಾಯ 5:14 - ಕನ್ನಡ ಸತ್ಯವೇದವು J.V. (BSI)14 ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಗುಡ್ಡದ ಮೇಲೆ ಕಟ್ಟಿರುವ ಊರು ಮರೆಯಾಗಿರಲಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಕಟ್ಟಲ್ಪಟ್ಟಿರುವ ಊರು ಮರೆಯಾಗಿರಲಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ಜಗತ್ತಿಗೆ ನೀವೇ ಜ್ಯೋತಿ. ಬೆಟ್ಟದ ಮೇಲಿನ ಪಟ್ಟಣವನ್ನು ಮುಚ್ಚಿಡಲಾಗದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಗುಡ್ಡದ ಮೇಲೆ ಕಟ್ಟಿದ ಪಟ್ಟಣ ಮರೆಯಾಗಿರಲಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ನೀವು ಲೋಕಕ್ಕೆ ಬೆಳಕಾಗಿದ್ದೀರಿ; ಬೆಟ್ಟದ ಮೇಲಿರುವ ಊರು ಮರೆಯಾಗಿರಲಾರದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 “ತುಮಿ ಸಗ್ಳ್ಯಾ ಜಗಾಚ್ಯಾ ಲೊಕಾಕ್ನಿ ಉಜ್ವೊಡ್ ಅಸ್ಲ್ಯಾ ಬಾಸೆನ್. ಎಕ್ ಮಡ್ಡಿ ವರ್‍ತಿ ಭಾಂದಲ್ಲೆ ಮೊಟೆ ಗಾಂವ್ ನಿಪುನ್ ರ್‍ಹಾವ್ಕ್ ಹೊಯ್ನಾ. ಅಧ್ಯಾಯವನ್ನು ನೋಡಿ |