ಮತ್ತಾಯ 5:26 - ಕನ್ನಡ ಸತ್ಯವೇದವು J.V. (BSI)26 ನೀನು ಒಂದು ಕಾಸನ್ನಾದರೂ ನಿಲ್ಲಿಸಿಕೊಳ್ಳದೆ ಎಲ್ಲಾ ಸಲ್ಲಿಸುವ ತನಕ ಅಲ್ಲಿಂದ ಬರುವದೇ ಇಲ್ಲ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನೀನು ಒಂದು ಕಾಸನ್ನಾದರೂ ಉಳಿಸಿಕೊಳ್ಳದೆ ಎಲ್ಲವನ್ನು ಸಲ್ಲಿಸುವ ತನಕ ಅಲ್ಲಿಂದ ಬರುವುದಕ್ಕಾಗುವುದೇ ಇಲ್ಲ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅಲ್ಲಿಂದ ನೀನು ಹೊರಗೆ ಬರಬೇಕಾದರೆ ಬಿಡಿಕಾಸನ್ನೂ ಬಿಡದೆ ಎಲ್ಲವನ್ನೂ ತೆರಬೇಕಾಗುವುದು. ಇದನ್ನು ನೆನಪಿನಲ್ಲಿಡು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆಗ ನೀವು ನಿಮ್ಮ ಸಾಲವನ್ನೆಲ್ಲ ತೀರಿಸುವ ತನಕ ಸೆರೆಯಿಂದ ಬಿಡುಗಡೆ ಆಗುವುದಿಲ್ಲವೆಂದು ನಾನು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಇಲ್ಲದಿದ್ದರೆ, ನೀನು ಕೊನೆಯ ಪೈಸೆಯನ್ನಾದರೂ ಸಲ್ಲಿಸುವವರೆಗೂ ಅಲ್ಲಿಂದ ಹೊರಗೆ ಬರುವುದೇ ಇಲ್ಲವೆಂದು ನಿನಗೆ ಸತ್ಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ತುಜ್ಯಾ ದಂಡಾಚೊ ಎಕ್-ಎಕ್ ಪೈಸೊ ಸೈತ್ ಭರುನ್ ಹೊಯ್ ಪತರ್ ತಿಯಾ ಥೈಚ್ ರ್‍ಹಾತೆಯ್. ಅಧ್ಯಾಯವನ್ನು ನೋಡಿ |