Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:31 - ಕನ್ನಡ ಸತ್ಯವೇದವು J.V. (BSI)

31 ಇದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಗೆ ತ್ಯಾಗಪತ್ರವನ್ನು ಕೊಡತಕ್ಕದ್ದೆಂದು ಹೇಳಿಯದೆಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಇದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಗೆ ವಿಚ್ಛೇದನ ಪತ್ರವನ್ನು ಕೊಡತಕ್ಕದ್ದೆಂದು ಹೇಳಿಯದೆಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 “ಇದಲ್ಲದೆ, ‘ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ವಿವಾಹ ವಿಚ್ಛೇದನ ಪತ್ರವನ್ನು ಅವಳಿಗೆ ಕೊಡಲಿ,’ ಎಂದು ವಿಧಿಸಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “‘ತನ್ನ ಹೆಂಡತಿಯನ್ನು ಬಿಟ್ಟುಬಿಡಬೇಕೆಂದಿರುವವನು, ಅವಳಿಗೆ ವಿವಾಹ ವಿಚ್ಛೇದನ ಪತ್ರವನ್ನು ಕೊಡಲಿ’ ಎಂದು ಹೇಳಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ಇದಲ್ಲದೆ, ‘ತನ್ನ ಹೆಂಡತಿಯನ್ನು ಬಿಡುವವನು ಆಕೆಗೆ ವಿವಾಹ ವಿಚ್ಛೇದನ ಪತ್ರವನ್ನು ಕೊಡಲಿ,’ ಎಂದು ಹೇಳಿದೆಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಕೊನ್ ತರ್ ಎಕ್ಲೊ ಅಪ್ನಾಚ್ಯಾ ಬಾಯ್ಕೊಕ್ ಸೊಡುಚೆ ಜಾಲ್ಯಾರ್ ಸೊಡ್ ಪತ್ತರ್ ಲಿವ್ನ್ ದಿವ್ನ್ ಸೊಡುಕ್ ಹೊತಾ, ಮನುನ್ ಸಾಂಗಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:31
6 ತಿಳಿವುಗಳ ಹೋಲಿಕೆ  

ಯೆಹೋವನು ಹೀಗನ್ನುತ್ತಾನೆ - ಗಂಡನು ತ್ಯಜಿಸಿದವಳು ಅವನಿಂದ ಹೊರಟು ಮತ್ತೊಬ್ಬನವಳಾದ ಮೇಲೆ ಅವಳನ್ನು ಆ ಗಂಡನು ತಿರಿಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವದಲ್ಲವೆ! ಹೀಗಿರಲು ಬಹುಮಂದಿ ವಿುಂಡರೊಡನೆ ಸೂಳೆತನ ಮಾಡಿದ ನೀನು ನನ್ನ ಬಳಿಗೆ ತಿರಿಗಿ ಬರುತ್ತೀಯಾ?


ಅವರು ಆತನನ್ನು - ಹಾಗಾದರೆ ತ್ಯಾಗಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಯಾಕೆ ಆಜ್ಞೆಕೊಟ್ಟನು ಎಂದು ಕೇಳಲು


ಆಗ ಫರಿಸಾಯರು ಆತನ ಹತ್ತಿರಕ್ಕೆ ಬಂದು ಆತನನ್ನು ಪರೀಕ್ಷಿಸಬೇಕೆಂಬ ಯೋಚನೆಯಿಂದ - ಒಬ್ಬನು ಯಾವದಾದರೂ ಒಂದು ಕಾರಣದಿಂದ ತನ್ನ ಹೆಂಡತಿಯನ್ನು ಬಿಟ್ಟುಬಿಡುವದು ಧರ್ಮವೋ ಹೇಗೆ ಎಂದು ಕೇಳಿದ್ದಕ್ಕೆ


ಇಸ್ರಾಯೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ - ನಾನು ಪತ್ನೀತ್ಯಾಗವನ್ನೂ ಹೆಂಡತಿಗೆ ಅನ್ಯಾಯಮಾಡುವವನನ್ನೂ ಹಗೆಮಾಡುತ್ತೇನೆ; ಇದು ಸೇನಾಧೀಶ್ವರ ಯೆಹೋವನ ನುಡಿ; ಆದಕಾರಣ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ, ದ್ರೋಹಮಾಡಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು