Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:38 - ಕನ್ನಡ ಸತ್ಯವೇದವು J.V. (BSI)

38 ಕಣ್ಣಿಗೆ ಪ್ರತಿಯಾಗಿ ಕಣ್ಣನ್ನು ಹಲ್ಲಿಗೆ ಪ್ರತಿಯಾಗಿ ಹಲ್ಲನ್ನು ತೆಗಿಸು ಅಂತ ಹೇಳಿಯದೆ ಎಂದು ಕೇಳಿದ್ದೀರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 “‘ಕಣ್ಣಿಗೆ ಪ್ರತಿಯಾಗಿ ಕಣ್ಣನ್ನು ಹಲ್ಲಿಗೆ ಪ್ರತಿಯಾಗಿ ಹಲ್ಲನ್ನು ತೆಗೆಯಿಸು’ ಎಂದು ಹೇಳಿರುವುದು ಕೇಳಿದ್ದೀರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 “ ‘ಕಣ್ಣಿಗೆ ಪ್ರತಿಯಾಗಿ ಕಣ್ಣು, ಹಲ್ಲಿಗೆ ಬದಲಾಗಿ ಹಲ್ಲು’ ಎಂಬುದನ್ನು ನೀವು ಕೇಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 “‘ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು’ ಎಂದು ಹೇಳಿರುವುದನ್ನು ನೀವು ಕೇಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 “ ‘ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು,’ ಎಂದು ಹೇಳಿರುವುದನ್ನು ನೀವು ಕೇಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 “ಡೊಳ್ಯಾಚ್ಯಾ ಬದ್ಲಾಕ್ ಡೊಳೊ ಅನಿ ದಾತಾಚ್ಯಾ ಬದ್ಲಾಕ್ ದಾತ್” ಮನುನ್ ಸಾಂಗಲ್ಲೆ ತುಮಿ ಆಯಿಕ್ಲ್ಯಾಶಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:38
6 ತಿಳಿವುಗಳ ಹೋಲಿಕೆ  

ನೀವು ಅಂಥವರನ್ನು ಕನಿಕರಿಸಬಾರದು; ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನೂ ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ ಕೈಗೆ ಪ್ರತಿಯಾಗಿ ಕೈಯನ್ನೂ ಕಾಲಿಗೆ ಪ್ರತಿಯಾಗಿ ಕಾಲನ್ನೂ ಅವನಿಗೆ ನಷ್ಟಪಡಿಸಬೇಕು.


ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಬೇಕು.


ವ್ಯಭಿಚಾರ ಮಾಡಬಾರದೆಂದು ಹೇಳಿಯದೆ ಎಂಬದಾಗಿ ನೀವು ಕೇಳಿದ್ದೀರಷ್ಟೆ.


ನರಹತ್ಯ ಮಾಡಬಾರದು; ನರಹತ್ಯ ಮಾಡುವವನು ನ್ಯಾಯವಿಚಾರಣೆಗೆ ಗುರಿಯಾಗುವನೆಂದು ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು