ಮತ್ತಾಯ 5:41 - ಕನ್ನಡ ಸತ್ಯವೇದವು J.V. (BSI)41 ಒಬ್ಬನು - ಒಂದು ಮೈಲು ದೂರ ಬಾ ಎಂದು ನಿನ್ನನ್ನು ಬಿಟ್ಟೀಹಿಡಿದರೆ ಅವನ ಸಂಗಡ ಎರಡು ಮೈಲು ಹೋಗು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಒಬ್ಬನು ಒಂದು ಮೈಲು ದೂರ ಬಾ ಎಂದು ನಿನ್ನನ್ನು ಒತ್ತಾಯಿಸಿದರೆ ಅವನ ಸಂಗಡ ಎರಡು ಮೈಲು ದೂರ ಹೋಗು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಯಾರಾದರೂ ಒಂದು ಕಿಲೊಮೀಟರ್ ದೂರ ಬಾ ಎಂದು ನಿನ್ನನ್ನು ಒತ್ತಾಯಪಡಿಸಿದರೆ ಅವನೊಡನೆ ಎರಡು ಕಿಲೊಮೀಟರ್ ಹೋಗು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಯಾವ ಸೈನಿಕನಾದರೂ ತನ್ನೊಂದಿಗೆ ಒಂದು ಮೈಲಿ ದೂರ ಬರಬೇಕೆಂದು ನಿಮ್ಮನ್ನು ಒತ್ತಾಯಿಸಿದರೆ, ಅವನೊಂದಿಗೆ ಎರಡು ಮೈಲಿ ದೂರ ಹೋಗಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಯಾವನಾದರೂ ನಿನ್ನನ್ನು ಒಂದು ಕಿಲೋಮೀಟರು ದೂರ ಬಾ ಎಂದು ಒತ್ತಾಯ ಮಾಡಿದರೆ, ಅವನೊಡನೆ ಎರಡು ಕಿಲೋಮೀಟರು ದೂರ ಹೋಗು; ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್41 ಎಕ್ ಸೈನಿಕಾನ್ ಅಪ್ನಾಚೆ ವಜ್ಜೆ ಘೆವ್ನ್ ಎಕ್ ಮೈಲ್ ಮಾಜ್ಯಾ ವಾಂಗ್ಡಾ ಯೆ ಮನುನ್ ಲೈ ಸಾಂಗುಕ್ ಲಾಗ್ಲ್ಯಾರ್,ದೊನ್ ಮೈಲ್ ಜಾವಾ. ಅಧ್ಯಾಯವನ್ನು ನೋಡಿ |