ಮತ್ತಾಯ 5:6 - ಕನ್ನಡ ಸತ್ಯವೇದವು J.V. (BSI)6 ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರಿಗೆ ತೃಪ್ತಿಯಾಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರು ತೃಪ್ತರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನ್ಯಾಯನೀತಿಗಾಗಿ ಹಸಿದು ಹಾತೊರೆಯುವವರು ಭಾಗ್ಯವಂತರು; ದೇವರು ಅವರಿಗೆ ತೃಪ್ತಿಯನ್ನೀಯುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನೀತಿಗಾಗಿ ತವಕಪಡುವವರು ಧನ್ಯರು. ದೇವರು ಅವರನ್ನು ಸಂತೃಪ್ತಿಪಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನೀತಿಗೋಸ್ಕರ ಹಸಿದು ಬಾಯಾರುವವರು ಧನ್ಯರು, ಅವರು ತೃಪ್ತಿಹೊಂದುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ದೆವಾಕ್ ಕಾಯ್ ಪಾಜೆ ತೆ ಕರ್‍ತಲೆಚ್ ಅಪ್ನಾಚಿ ಮೊಟಿ ಆಶಾ ಕರುನ್ ಘೆಟಲ್ಲಿ ಲೊಕಾ ಕವ್ಡಿ ಸುಖಿ; ದೆವ್ ತೆಂಚಿ ಸಗ್ಳಿ ಆಶಾ ಪುರಾ ಹೊಯ್ ಸರ್ಕೆ ಕರ್‍ತಾ! ಅಧ್ಯಾಯವನ್ನು ನೋಡಿ |