Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:14 - ಕನ್ನಡ ಸತ್ಯವೇದವು J.V. (BSI)

14 ನೀವು ಜನರ ತಪ್ಪುಗಳನ್ನು ಕ್ಷವಿುಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮ ತಪ್ಪುಗಳನ್ನೂ ಕ್ಷವಿುಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀವು ಜನರ ತಪ್ಪುಗಳನ್ನು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮ ತಪ್ಪುಗಳನ್ನೂ ಕ್ಷಮಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಜನರ ತಪ್ಪುಗಳನ್ನು ನೀವು ಕ್ಷಮಿಸಿದರೆ ಸ್ವರ್ಗದಲ್ಲಿರುವ ನಿಮ್ಮ ತಂದೆ ನಿಮ್ಮನ್ನು ಕ್ಷಮಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಹೌದು, ಬೇರೆಯವರು ನಿಮಗೆ ಮಾಡಿದ ತಪ್ಪುಗಳನ್ನು ನೀವು ಕ್ಷಮಿಸಿದರೆ, ಪರಲೋಕದಲ್ಲಿರುವ ನಿಮ್ಮ ತಂದೆಯೂ ನಿಮ್ಮ ತಪ್ಪುಗಳನ್ನು ಕ್ಷಮಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿಮಗೆ ವಿರೋಧವಾಗಿ ತಪ್ಪುಮಾಡುವವರನ್ನು ನೀವು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮನ್ನು ಕ್ಷಮಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 “ತುಮ್ಚ್ಯಾ ವಿರೊದ್ ಚುಕ್ ಕರಲ್ಲ್ಯಾಕ್ನಿ ತುಮಿ ಮಾಪ್ ಕರ್ಲ್ಯಾರ್, ಸರ್‍ಗಾ ವೈಲೊ ತುಮ್ಚೊ ಬಾಬಾಬಿ ತುಮ್ಚ್ಯಾ ಚುಕಾ ಮಾಪ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:14
12 ತಿಳಿವುಗಳ ಹೋಲಿಕೆ  

ಒಬ್ಬರಿಗೊಬ್ಬರು ಉಪಕಾರಿಗಳಾಗಿಯೂ ಕರುಣೆಯುಳ್ಳವರಾಗಿಯೂ ಕ್ಷವಿುಸುವವರಾಗಿಯೂ ಇರ್ರಿ.


ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥನೆಮಾಡುವಾಗೆಲ್ಲಾ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಅವನಿಗೆ ಕ್ಷವಿುಸಿರಿ; ಕ್ಷವಿುಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ನಿಮಗೆ ಕ್ಷವಿುಸಿಬಿಡುವನು ಅಂದನು.


ಮತ್ತೊಬ್ಬನ ಮೇಲೆ ತಪ್ಪುಹೊರಿಸುವದಕ್ಕೆ ಕಾರಣವಿದ್ದರೂ ತಪ್ಪುಹೊರಿಸದೆ ಒಬ್ಬರಿಗೊಬ್ಬರು ಸೈರಿಸಿಕೊಂಡು ಕ್ಷವಿುಸಿರಿ. ಕರ್ತನು ನಿಮ್ಮನ್ನು ಕ್ಷವಿುಸಿದಂತೆಯೇ ನೀವೂ ಕ್ಷವಿುಸಿರಿ.


ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.


ಕರುಣೆತೋರಿಸದೆ ಇರುವವನಿಗೆ ನ್ಯಾಯತೀರ್ಮಾನದಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಮಾನವನ್ನು ಗೆದ್ದು ಹಿಗ್ಗುತ್ತದೆ.


ಬಡವನ ಮೊರೆಗೆ ಕಿವಿಮುಚ್ಚಿಕೊಳ್ಳುವವನು ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು.


ನಮಗೆ ತಪ್ಪು ಮಾಡಿದವರನ್ನು ನಾವು ಕ್ಷವಿುಸಿದಂತೆ ನಮ್ಮ ತಪ್ಪುಗಳನ್ನು ಕ್ಷವಿುಸು.


ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಂದ ಹುಟ್ಟಿದವರಲ್ಲ.


ಕರುಣೆಯುಳ್ಳವರು ಧನ್ಯರು; ಅವರು ಕರುಣೆಹೊಂದುವರು.


ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವದಿಲ್ಲ; ಬಿಡಿಸಿರಿ, ಆಗ ನಿಮ್ಮನ್ನೂ ಬಿಡಿಸುವರು;


ಅವರು ಗಿಲ್ಯಾದಿನಲ್ಲಿದ್ದ ರೂಬೇನ್ಯರು, ಗಾದ್ಯರು ಮನಸ್ಸೆ ಕುಲದ ಅರ್ಧಜನರು ಇವರ ಬಳಿಗೆ ಬಂದು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು