Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:21 - ಕನ್ನಡ ಸತ್ಯವೇದವು J.V. (BSI)

21 ನಿನ್ನ ಗಂಟು ಇದ್ದಲ್ಲಿಯೇ ನಿನ್ನ ಮನಸ್ಸೂ ಇರುವದಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಿನ್ನ ಸಂಪತ್ತು ಇದ್ದಲ್ಲಿಯೇ ನಿನ್ನ ಮನಸ್ಸು ಇರುತ್ತದಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನಿನ್ನ ನಿಧಿ ಎಲ್ಲಿದೆಯೋ ಅಲ್ಲೇ ಇರುವುದು ನಿನ್ನ ಹೃದಯ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನಿಮ್ಮ ಭಂಡಾರ ಎಲ್ಲಿರುವುದೋ ಅಲ್ಲೇ ನಿಮ್ಮ ಮನಸ್ಸಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಿಮ್ಮ ಸಂಪತ್ತು ಇರುವಲ್ಲಿಯೇ, ನಿಮ್ಮ ಹೃದಯವು ಸಹ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತುಮ್ಚೆ ಬದಿಕ್ ಖೈ ರ್‍ಹಾತಾ ಥೈಚ್ ತುಮ್ಚೊ ಮನ್‍ಬಿ ರ್‍ಹಾತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:21
14 ತಿಳಿವುಗಳ ಹೋಲಿಕೆ  

ನಾವು ಕಾಣುವಂಥದನ್ನು ಲಕ್ಷಿಸದೆ ಕಾಣದಿರುವಂಥದನ್ನು ಲಕ್ಷಿಸುವವರಾಗಿದ್ದೇವೆ. ಕಾಣುವಂಥದು ಸ್ವಲ್ಪಕಾಲ ಮಾತ್ರ ಇರುವದು; ಕಾಣದಿರುವಂಥದು ಸದಾಕಾಲವೂ ಇರುವದು.


ನಿಮ್ಮ ಗಂಟು ಇದ್ದಲ್ಲಿಯೇ ನಿಮ್ಮ ಮನಸ್ಸೂ ಇರುವದಷ್ಟೆ.


ನಿನ್ನ ಹೃದಯವನ್ನು ಬಹು ಜಾಗರೂಕತೆಯಿಂದ ಕಾಪಾಡಿಕೋ; ಅದರೊಳಗಿಂದ ಜೀವಧಾರೆಗಳು ಹೊರಡುವವು.


ಜ್ಞಾನವೂ ತಿಳುವಳಿಕೆಯೂ ರಕ್ಷಣ ಕಾರ್ಯಸಮೃದ್ಧಿಯೂ ಇರುವದರಿಂದ ನಿನ್ನ ಕಾಲದಲ್ಲಿ ಸ್ಥೈರ್ಯವಿರುವದು; ಯೆಹೋವನ ಮೇಲಣ ಭಯಭಕ್ತಿಯು ನಿನಗೆ ನಿಧಿಯಾಗುವದು.


ಸಹೋದರರೇ, ನೋಡಿಕೊಳ್ಳಿರಿ, ಜೀವಸ್ವರೂಪನಾದ ದೇವರನ್ನು ಬಿಟ್ಟುಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.


ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?


ಸರ್ಪಜಾತಿಯವರೇ, ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವದಕ್ಕೆ ನಿಮ್ಮಿಂದ ಹೇಗಾದೀತು? ಹೃದಯದಲ್ಲಿ ತುಂಬಿರುವದೇ ಬಾಯಲ್ಲಿ ಹೊರಡುವದು.


ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ; ನಿನ್ನ ಹೃದಯವು ದೇವರ ಮುಂದೆ ಸರಿಯಿಲ್ಲ.


ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವದು, ದೋಚಿಕೊಳ್ಳುವದು, ಹಿಂಸಿಸುವದು, ಜಜ್ಜುವದು, ಇವುಗಳನ್ನು ಮಾಡುವದರಲ್ಲಿಯೇ ನಿನ್ನ ದೃಷ್ಟಿಯೂ ನಿನ್ನ ಮನಸ್ಸೂ ನೆಲೆಗೊಂಡಿವೆ.


ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ. ನಿನ್ನ ಆತ್ಮದ ವಿಷಯದಲ್ಲಿ ನೀನೇ ನನ್ನ ಸಾಲದಲ್ಲಿದ್ದೀ ಎಂದು ನಾನು ಬೇರೆ ಹೇಳಬೇಕೇ.


ಕಣ್ಣು ದೇಹಕ್ಕೆ ದೀಪವಾಗಿದೆ; ಹೀಗಿರುವಲ್ಲಿ ನಿನ್ನ ಕಣ್ಣು ನೆಟ್ಟಗಿದ್ದರೆ ನಿನ್ನ ದೇಹವೆಲ್ಲಾ ಬೆಳಕಾಗಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು