ಮತ್ತಾಯ 6:4 - ಕನ್ನಡ ಸತ್ಯವೇದವು J.V. (BSI)4 ಅಂತರಂಗದಲ್ಲಿ ನಡೆಯುವದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನೀವು ದಾನವನ್ನು ರಹಸ್ಯವಾಗಿ ಕೊಡಬೇಕು. ರಹಸ್ಯದಲ್ಲಿ ನಡೆಯುವ ಕಾರ್ಯಗಳನ್ನು ನೋಡಬಲ್ಲ ನಿಮ್ಮ ತಂದೆ ನಿಮಗೆ ಪ್ರತಿಫಲ ಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಹೀಗೆ ನಿನ್ನ ದಾನಧರ್ಮವು ಗುಟ್ಟಾಗಿರುವಾಗ, ಅಂತರಂಗದಲ್ಲಿ ಮಾಡುವುದನ್ನು ಕಾಣುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತನ್ನಾ ತೆ ಕೊನಾಕ್ಬಿ ಗೊತ್ತ್ ನಸ್ತಾನಾ ಕರ್ಲ್ಯಾ ಸರ್ಕೆ ಹೊತಾ, ಅನಿ ತುಮಿ ಕೊನಾಕ್ಬಿ ಕಳ್ವಿನಸ್ತಾನಾ ಕರಲ್ಲೆ ಬಗುನ್ ತುಮ್ಚೊ ಸರ್‍ಗಾ ವೈಲೊ ಬಾಬಾ ತುಮ್ಕಾ ತ್ಯಾ ಕಾಮಾಚೊ ಪ್ರತಿಫಳ್ ದಿತಾ. ಅಧ್ಯಾಯವನ್ನು ನೋಡಿ |