Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:8 - ಕನ್ನಡ ಸತ್ಯವೇದವು J.V. (BSI)

8 ಆದದರಿಂದ ನೀವು ಅವರ ಹಾಗೆ ಆಗಬೇಡಿರಿ. ನೀವು ನಿಮ್ಮ ತಂದೆಯನ್ನು ಬೇಡಿಕೊಳ್ಳುವದಕ್ಕಿಂತ ಮುಂಚೆಯೇ ನಿಮಗೆ ಏನೇನು ಅಗತ್ಯವೆಂಬದು ಆತನಿಗೆ ತಿಳಿದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದುದರಿಂದ ನೀವು ಅವರ ಹಾಗೆ ಆಗಬೇಡಿರಿ. ನೀವು ನಿಮ್ಮ ತಂದೆಯನ್ನು ಬೇಡಿಕೊಳ್ಳುವುದಕ್ಕಿಂತ ಮೊದಲೇ ನಿಮಗೆ ಏನೇನು ಅಗತ್ಯವೆಂಬುದು ಆತನಿಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನೀವು ಅವರಂತೆ ಆಗಬೇಡಿ. ನಿಮ್ಮ ಅಗತ್ಯಗಳೇನೆಂದು ನೀವು ಕೇಳುವುದಕ್ಕೆ ಮೊದಲೇ ನಿಮ್ಮ ತಂದೆಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀವು ಅವರಂತಾಗಬೇಡಿ. ನೀವು ಕೇಳುವುದಕ್ಕೆ ಮೊದಲೇ ನಿಮಗೆ ಏನೇನು ಬೇಕು ಎಂಬುದು ನಿಮ್ಮ ತಂದೆಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನೀವು ಅವರಂತೆ ಇರಬೇಡಿರಿ, ಏಕೆಂದರೆ ನೀವು ಕೇಳುವುದಕ್ಕೆ ಮೊದಲೇ, ನಿಮ್ಮ ತಂದೆಗೆ ನಿಮ್ಮ ಅಗತ್ಯಗಳು ತಿಳಿದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತೆಂಚೆ ಸರ್ಕೆ ಕರುನಕಾಸಿ, ಕಶ್ಯಾಕ್ ಮಟ್ಲ್ಯಾರ್ ತುಮಿ ಮಾಗುಚ್ಯಾ ಅದ್ದಿಚ್ ತುಮ್ಕಾ ಕಾಚಿ-ಕಾಚಿ ಗರಜ್ ಹಾಯ್ ಮನುನ್ ತುಮ್ಚ್ಯಾ ಬಾಬಾಕ್ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:8
6 ತಿಳಿವುಗಳ ಹೋಲಿಕೆ  

ಇವೆಲ್ಲವುಗಳಿಗಾಗಿ ಅಜ್ಞಾನಿಗಳು ತವಕಪಡುತ್ತಾರೆ. ಇದೆಲ್ಲಾ ನಿಮಗೆ ಬೇಕಾಗಿದೆ ಎಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದದೆಯಷ್ಟೆ.


ಇವೆಲ್ಲವುಗಳ ಮೇಲೆ ಇಹಲೋಕದ ಜನಗಳು ತವಕಪಡುತ್ತಾರೆ; ಇವು ನಿಮಗೆ ಅವಶ್ಯವೆಂದು ನಿಮ್ಮ ತಂದೆಗೆ ತಿಳಿದಿದೆ.


ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯಪಡಿಸಿರಿ.


ಕರ್ತನೇ, ನನ್ನ ಅಪೇಕ್ಷೆ ನಿನಗೆ ಗೊತ್ತುಂಟು; ನನ್ನ ನಿಟ್ಟುಸುರು ನಿನಗೆ ಮರೆಯಾಗಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು