ಮತ್ತಾಯ 7:15 - ಕನ್ನಡ ಸತ್ಯವೇದವು J.V. (BSI)15 ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರ್ರಿ. ಅವರು ಕುರೀವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುತ್ತಾರೆ; ಆದರೆ ಒಳಗೆ ನೋಡಿದರೆ ಅವರು ಹಿಡುಕೊಂಡು ಹೋಗುವ ತೋಳಗಳೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 “ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆಯಿಂದಿರಿ. ಹೊರಗೆ ಕುರಿಯ ವೇಷದಲ್ಲಿ ಬಂದರೂ ಒಳಗೆ ಅವರು ಕಿತ್ತುತಿನ್ನುವ ತೋಳಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ಸುಳ್ಳುಪ್ರವಾದಿಗಳ ಬಗ್ಗೆ ಎಚ್ಚರವಾಗಿರಿ. ಅವರು ಕುರಿಗಳ ಹಾಗೆ ಕಾಣಿಸಿಕೊಂಡು ನಿಮ್ಮ ಬಳಿಗೆ ಬರುತ್ತಾರೆ. ಆದರೆ ಅವರು ತೋಳಗಳಂತೆ ನಿಜವಾಗಿಯೂ ಅಪಾಯಕಾರಿಗಳಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ಕುರಿಯ ವೇಷಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆ. ಏಕೆಂದರೆ ಅವರು ಒಳಗೆ ಕ್ರೂರವಾದ ತೋಳಗಳಾಗಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಝುಟ್ಯಾ ಪ್ರವಾದ್ಯಾಂಚ್ಯಾ ವಿಶಯಾತ್ ಉಶಾರ್ಕಿನ್ ರ್‍ಹಾವಾ; ತೆನಿ ಯೆತಾನಾ ಬಕ್ರ್ಯಾ ಸರ್ಕೆ ಸುದ್ದುಳೆ ದಿಸ್ತ್ಯಾತ್, ಖರೆ ಭುತ್ತುರ್ನಾ ತೆನಿ ಝುಲ್ ಕುತ್ರ್ಯಾ ಸರ್ಕೆ ರ್‍ಹಾತ್ಯಾತ್. ಅಧ್ಯಾಯವನ್ನು ನೋಡಿ |