ಮತ್ತಾಯ 7:2 - ಕನ್ನಡ ಸತ್ಯವೇದವು J.V. (BSI)2 ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನೀವು ಇತರರ ಬಗ್ಗೆ ಕೊಡುವ ತೀರ್ಪಿಗೆ ಅನುಗುಣವಾಗಿಯೇ ದೇವರು ನಿಮಗೂ ತೀರ್ಪುಕೊಡುವರು. ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನೀವು ಬೇರೆಯವರಿಗೆ ತೀರ್ಪು ಮಾಡಿದರೆ, ಅದೇ ಪ್ರಕಾರ ನಿಮಗೂ ತೀರ್ಪಾಗುವುದು. ನೀವು ಬೇರೆಯವರನ್ನು ಕ್ಷಮಿಸಿದರೆ ನಿಮಗೂ ಕ್ಷಮೆ ದೊರೆಯುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನೀವು ಇತರರ ಬಗ್ಗೆ ಕೊಡುವ ತೀರ್ಪಿನ ಪ್ರಕಾರವೇ ನಿಮಗೂ ತೀರ್ಪಾಗುವುದು, ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ದುಸ್ರ್ಯಾಕ್ನಿ ನ್ಯಾಯ್ ಕರುಕ್ ತುಮಿ ಖಲೊ ಮಾಪ್ ವಾಪರ್‍ತ್ಯಾಶಿ, ತೊಚ್ ಮಾಪ್ ದೆವ್ ತುಮ್ಚಿ ನ್ಯಾಯ್ ಕರ್‍ತಾನಾಬಿ ವಾಪರ್‍ತಾ. ಅಧ್ಯಾಯವನ್ನು ನೋಡಿ |
ಆದಕಾರಣ ಯೆಹೋವನು ಇಂತೆನ್ನುತ್ತಾನೆ - ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ - ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗವ್ಯಾಧಿಕ್ಷಾಮಗಳಿಗೆ ಗುರಿಯಾಗುವಂತೆ ಬಿಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.