ಮತ್ತಾಯ 7:20 - ಕನ್ನಡ ಸತ್ಯವೇದವು J.V. (BSI)20 ಹೀಗಿರಲಾಗಿ ಅವರ ಫಲಗಳಿಂದ ಅವರನ್ನು ತಿಳಿದುಕೊಳ್ಳುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಹೀಗಿರಲಾಗಿ ಅವರ ಫಲಗಳಿಂದಲೇ ಅವರನ್ನು ತಿಳಿದುಕೊಳ್ಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆದ್ದರಿಂದ ಸುಳ್ಳು ಪ್ರವಾದಿಗಳನ್ನು ಅವರ ನಡತೆಯಿಂದ ಗುರುತುಹಚ್ಚುವಿರಿ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಈ ಸುಳ್ಳು ಬೋಧಕರನ್ನು ಅವರು ಕೊಡುವ ಫಲದಿಂದಲೇ (ಕಾರ್ಯಗಳಿಂದಲೇ) ನೀವು ತಿಳಿದುಕೊಳ್ಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದ್ದರಿಂದ ಅವರವರ ಫಲಗಳಿಂದಲೇ ನೀವು ಅವರನ್ನು ತಿಳಿದುಕೊಳ್ಳುವಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ತೆಚೆಸಾಟ್ನಿ ತೆಂಚ್ಯಾ ಚಲ್ನುಕಿ ವೈನಾಚ್ ತೆನಿ ಝುಟೆ ಪ್ರವಾದಿ ಮನುನ್ ತುಮಿ ವಳಕ್ತ್ಯಾಶಿ. ಅಧ್ಯಾಯವನ್ನು ನೋಡಿ |