ಮತ್ತಾಯ 7:25 - ಕನ್ನಡ ಸತ್ಯವೇದವು J.V. (BSI)25 ಕಟ್ಟಿದ ಮೇಲೆ ಮಳೆ ಸುರಿಯಿತು; ಹಳ್ಳಗಳು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಬಡಿಯಿತು. ಆದಾಗ್ಯೂ ಅದರ ಅಸ್ತಿವಾರವು ಬಂಡೆಯ ಮೇಲಿದ್ದದರಿಂದ ಅದು ಬೀಳಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆದಾಗ್ಯೂ ಅದರ ಅಸ್ತಿವಾರವು ಬಂಡೆಯ ಮೇಲಿದ್ದುದರಿಂದ ಅದು ಬೀಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಮಳೆ ಬಿತ್ತು, ನೆರೆ ಬಂತು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆದರೂ ಅದು ಬೀಳಲಿಲ್ಲ. ಕಾರಣ ಅದರ ಅಡಿಗಟ್ಟು ಬಂಡೆಯ ಮೇಲಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಬಿರುಸಾದ ಮಳೆಯು ಸುರಿದು ನೀರು ಮೇಲಕ್ಕೆ ಏರುತ್ತದೆ. ಗಾಳಿ ಬೀಸಿ ಆ ಮನೆಗೆ ಬಡಿಯುತ್ತದೆ. ಆದರೆ ಆ ಮನೆಯನ್ನು ಬಂಡೆಯ ಮೇಲೆ ಕಟ್ಟಿದ್ದರಿಂದ ಅದು ಬೀಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಮಳೆಯು ಸುರಿದು ಹಳ್ಳಗಳು ಬಂದವು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆದರೂ ಆ ಮನೆ ಬೀಳಲಿಲ್ಲ. ಏಕೆಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಕಟ್ಟಲಾಗಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಪವ್ಸ್ ವೊತ್ಲೊ, ನ್ಹಯ್ಯಾ ಭರುನ್ ವೊತ್ಲ್ಯಾ, ಮೊಟೊ ವಾರೊ ಉಟ್ಲೊ ಅನಿ ತ್ಯಾ ವಾರ್‍ಯಾನ್ ಘರಾಕ್ ಮಾರ್‍ಲ್ಯಾನ್. ಖರೆ ತೆ ಘರ್ ಕೊಸ್ಳುನ್ ಪಡುಕ್ನಾ, ಕಶ್ಯಾಕ್ ಮಟ್ಲ್ಯಾರ್ ತೆ ಘರ್ ಗುಂಡ್ಯಾ ವರ್‍ತಿ ಭಾಂದಲ್ಲೆ ಹೊತ್ತೆ”. ಅಧ್ಯಾಯವನ್ನು ನೋಡಿ |