Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 7:9 - ಕನ್ನಡ ಸತ್ಯವೇದವು J.V. (BSI)

9 ನಿಮ್ಮಲ್ಲಿ ಯಾವನಾದರೂ ರೊಟ್ಟಿ ಕೇಳುವ ಮಗನಿಗೆ ಕಲ್ಲನ್ನು ಕೊಡುವನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ನಿಮ್ಮಲ್ಲಿ ಯಾವನು ರೊಟ್ಟಿ ಕೇಳುವ ಮಗನಿಗೆ ಕಲ್ಲನ್ನು ಕೊಡುವನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಿಮ್ಮಲ್ಲಿ ಯಾವನು ತಾನೇ ತನ್ನ ಮಗ ರೊಟ್ಟಿಯನ್ನು ಕೇಳಿದರೆ ಕಲ್ಲನ್ನು ಕೊಟ್ಟಾನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ನಿಮ್ಮ ಮಗನು ರೊಟ್ಟಿಯನ್ನು ಕೇಳಿದರೆ ಕಲ್ಲನ್ನು ಕೊಡುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ನಿಮ್ಮಲ್ಲಿ ಯಾವನಾದರೂ ತನ್ನ ಮಗನು ರೊಟ್ಟಿಯನ್ನು ಕೇಳಿದರೆ ಅವನಿಗೆ ಕಲ್ಲನ್ನು ಕೊಡುವನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತುಮ್ಚ್ಯಾ ಮದ್ಲೊ ಕೊನ್‍ ತರ್ ಎಕ್ಲೊ ಬಾಬಾ ತುಮ್ಚ್ಯಾ ಪೊರಾನ್ ಭಾಕ್ರಿ ಮಾಗ್ಲ್ಯಾರ್ ತೆಕಾ ಗುಂಡೊ ದಿಸಿಲಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 7:9
3 ತಿಳಿವುಗಳ ಹೋಲಿಕೆ  

ಯಾಕಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು, ಹುಡುಕುವವನಿಗೆ ಸಿಕ್ಕುವದು, ತಟ್ಟುವವನಿಗೆ ತೆರೆಯುವದು.


ಮೀನು ಕೇಳಿದರೆ ಹಾವನ್ನು ಕೊಡುವನೇ? ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯ ವರಗಳನ್ನು ಕೊಡುವನಲ್ಲವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು