ಮತ್ತಾಯ 8:18 - ಕನ್ನಡ ಸತ್ಯವೇದವು J.V. (BSI)18 ಯೇಸು ತನ್ನ ಸುತ್ತಲಿದ್ದ ಬಹು ಜನಗಳ ದೊಡ್ಡ ಗುಂಪುಗಳನ್ನು ಕಂಡು ಆಚೇದಡಕ್ಕೆ ಹೊರಟುಹೋಗಬೇಕೆಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯೇಸು ತನ್ನ ಸುತ್ತಲಿದ್ದ ಜನಗಳ ದೊಡ್ಡ ಗುಂಪುಗಳನ್ನು ಕಂಡು ಗಲಿಲಾಯ ಸಮುದ್ರದ ಆಚೆ ಭಾಗಕ್ಕೆ ಹೊರಟು ಹೋಗಬೇಕೆಂದು ಅಪ್ಪಣೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ದೊಡ್ಡ ಜನಸಮೂಹ ತಮ್ಮ ಸುತ್ತಲೂ ನಿಂತಿರುವುದನ್ನು ಯೇಸುಸ್ವಾಮಿ ನೋಡಿದರು. ಸರೋವರದ ಆಚೆಯ ದಡಕ್ಕೆ ಹೋಗಲು ತಮ್ಮ ಶಿಷ್ಯರಿಗೆ ಅಪ್ಪಣೆಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಯೇಸು ತನ್ನ ಸುತ್ತಲೂ ಇದ್ದ ಜನರೆಲ್ಲರನ್ನು ನೋಡಿ ತನ್ನ ಶಿಷ್ಯರಿಗೆ ಸರೋವರದ ಆಚೆಯ ತೀರಕ್ಕೆ ಹೋಗುವಂತೆ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಯೇಸು ತಮ್ಮ ಸುತ್ತಲಿದ್ದ ಜನರ ದೊಡ್ಡ ಸಮೂಹವನ್ನು ಕಂಡು, ಆಚೆದಡಕ್ಕೆ ಹೋಗಲು ಅಪ್ಪಣೆಕೊಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಅಪ್ನಾಚ್ಯಾ ಭೊತ್ಯಾನಿ ಗೊಳಾ ಹೊಲ್ಲ್ಯಾ ಲೊಕಾಂಚ್ಯಾ ತಾಂಡ್ಯಾಕ್ ಬಗುನ್, ಜೆಜುನ್ ಅಪ್ನಾಚ್ಯಾ ಶಿಸಾಕ್ನಿ ಸಮುಂದರಾಚ್ಯಾ ತಿಕುಲ್ಯಾ ದಂಡೆಕ್ ಜಾವಾ ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |