ಮತ್ತಾಯ 8:19 - ಕನ್ನಡ ಸತ್ಯವೇದವು J.V. (BSI)19 ಆಗ ಒಬ್ಬ ಶಾಸ್ತ್ರಿಯು ಹತ್ತರಕ್ಕೆ ಬಂದು ಆತನಿಗೆ - ಗುರುವೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನ ಹಿಂದೆ ಬರುತ್ತೇನೆ ಎಂದು ಹೇಳಲು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆಗ ಒಬ್ಬ ಶಾಸ್ತ್ರಿಯು ಹತ್ತಿರಕ್ಕೆ ಬಂದು ಆತನಿಗೆ, “ಗುರುವೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆಗ ಒಬ್ಬ ಧರ್ಮಶಾಸ್ತ್ರಿ ಬಂದು, “ಗುರುವೇ, ನೀವು ಎಲ್ಲಿಗೆಹೋದರೂ ನಿಮ್ಮನ್ನು ಹಿಂಬಾಲಿಸಿ ಬರುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆಗ ಧರ್ಮೋಪದೇಶಕನು ಯೇಸುವಿನ ಬಳಿಗೆ ಬಂದು, “ಬೋಧಕನೇ, ನೀನು ಯಾವ ಸ್ಥಳಕ್ಕೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆಗ ಒಬ್ಬ ನಿಯಮ ಬೋಧಕ ಬಂದು ಯೇಸುವಿಗೆ, “ಬೋಧಕರೇ, ನೀವು ಎಲ್ಲಿಗೆ ಹೋದರೂ ನಾನು ನಿಮ್ಮನ್ನು ಹಿಂಬಾಲಿಸುವೆನು,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ತನ್ನಾ ಎಕ್ಲೊ ಮೊಯ್ಜೆಚಿ ಶಾಸ್ತರಾ ಶಿಕ್ವುತಲೊ ತೆಚ್ಯೆಕ್ಡೆ ಯೆಲೊ, ಅನಿ, “ಗುರುಜಿ. ತಿಯಾ ಖೈ-ಖೈ ಜಾತೆ ಥೈ ಥೈ ಮಿಯಾ ತುಜ್ಯಾ ಫಾಟ್ನಾ ಯೆವ್ಕ್ ತಯಾರ್” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |