ಮತ್ತಾಯ 8:20 - ಕನ್ನಡ ಸತ್ಯವೇದವು J.V. (BSI)20 ಯೇಸು ಅವನಿಗೆ - ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಯೇಸು ಅವನಿಗೆ, “ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅದಕ್ಕೆ ಯೇಸು, “ನರಿಗಳಿಗೆ ಗುಹೆಗಳುಂಟು; ಆಕಾಶದ ಪಕ್ಷಿಗಳಿಗೆ ಗೂಡುಗಳುಂಟು; ಆದರೆ ನರಪುತ್ರನಿಗೆ ತಲೆಯಿಟ್ಟು ಮಲಗಲೂ ಸ್ಥಳ ಇಲ್ಲ,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯೇಸು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಪಕ್ಷಿಗಳಿಗೆ ಗೂಡುಗಳಿವೆ. ಆದರೆ ಮನುಷ್ಯಕುಮಾರನಿಗೆ ತಲೆ ಇಡುವಷ್ಟು ಸ್ಥಳವೂ ಇಲ್ಲ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅದಕ್ಕೆ ಯೇಸು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಗೂಡುಗಳಿವೆ, ಆದರೆ ಮನುಷ್ಯಪುತ್ರನಾದ ನನಗೆ ತಲೆಯಿಡುವುದಕ್ಕೂ ಸ್ಥಳ ಇಲ್ಲ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ತನ್ನಾ ಜೆಜುನ್ ತೆಕಾ, “ಕೊಲ್ಯಾಕ್ನಿ ಢುರೆ ಹಾತ್ ಮಳ್ಬಾ ವೈಲ್ಯಾ ಫಾಂಕ್ರಾಕ್ನಿ ಘಂಟೆ ಹಾತ್, ಖರೆ ಮಾನ್ಸಾಚೊ ಲೆಕ್ ಮನುನ್ ಬಲ್ವುತಲ್ಯಾ ಮಾಕಾ ಟಕ್ಲೆ ಟೆಕುಕ್ ಸೈತ್ ಜಾಗೊ ನಾ”. ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |