Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:21 - ಕನ್ನಡ ಸತ್ಯವೇದವು J.V. (BSI)

21 ಶಿಷ್ಯರಲ್ಲಿ ಬೇರೊಬ್ಬನು - ಸ್ವಾಮೀ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿಬರುವಂತೆ ನನಗೆ ಅಪ್ಪಣೆಯಾಗಬೇಕು ಅನ್ನಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಶಿಷ್ಯರಲ್ಲಿ ಬೇರೊಬ್ಬನು, “ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು” ಅನ್ನಲಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಶಿಷ್ಯರಲ್ಲಿ ಮತ್ತೊಬ್ಬನು ಮುಂದೆ ಬಂದು, “ಸ್ವಾಮೀ, ಮೊದಲು ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮುಗಿಸಲು ಸಮಯ ಕೊಡಿ,” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಶಿಷ್ಯರಲ್ಲಿ ಒಬ್ಬನು ಯೇಸುವಿಗೆ, “ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿಬರಲು ನನಗೆ ಅಪ್ಪಣೆಯಾಗಲಿ. ಆಮೇಲೆ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಮತ್ತೊಬ್ಬ ಶಿಷ್ಯನು ಅವರಿಗೆ, “ಕರ್ತದೇವರೇ, ಮೊದಲು ನಾನು ಹೋಗಿ ನನ್ನ ತಂದೆಯ ಶವಸಂಸ್ಕಾರ ಮಾಡಿಬರಲು ಅನುಮತಿಕೊಡಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಅನಿ ಎಕ್ಲೊ ತೆಚ್ಯಾ ವಾಂಗ್ಡಾ ಹೊತ್ತೊ ಮಾನುಸ್, “ಧನಿಯಾ, ಘರಾಕ್ ಜಾವ್ನ್ ಮಾಜ್ಯಾ ಬಾಬಾಕ್ ಮಾಟಿ ದಿವ್ನ್ ಯೆವ್ಕ್ ಮಾಕಾ ಪುರ್ಸತ್ ದಿ”. ಮನುಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:21
10 ತಿಳಿವುಗಳ ಹೋಲಿಕೆ  

ಮತ್ತು ನನ್ನ ಹೆಸರಿನ ನಿವಿುತ್ತ ಮನೆಗಳನ್ನಾಗಲಿ ಅಣ್ಣತಮ್ಮಂದಿರನ್ನಾಗಲಿ ಅಕ್ಕತಂಗಿಯರನ್ನಾಗಲಿ ತಂದೆಯನ್ನಾಗಲಿ ತಾಯಿಯನ್ನಾಗಲಿ ಮಕ್ಕಳನ್ನಾಗಲಿ ಭೂವಿುಯನ್ನಾಗಲಿ ಬಿಟ್ಟುಬಿಟ್ಟಿರುವವರೆಲ್ಲರಿಗೆ ಅನೇಕ ಪಾಲು ಹೆಚ್ಚಾಗಿ ಸಿಕ್ಕುವದು; ಮತ್ತು ಅವರು ನಿತ್ಯಜೀವಕ್ಕೆ ಬಾಧ್ಯರಾಗುವರು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಯೆಹೋವನ ಆಲಯವನ್ನು ಕಟ್ಟುವದಕ್ಕೆ ಸಮಯವು ಇನ್ನೂ ಬಂದಿಲ್ಲ ಎಂದು ಈ ಜನರು ಅಂದುಕೊಳ್ಳುತ್ತಾರಲ್ಲಾ.


ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ತಿಳುಕೊಳ್ಳುವದಿಲ್ಲ.


ಯೇಸು ಅವನಿಗೆ - ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ ಎಂದು ಹೇಳಿದನು.


ಯೇಸು ಅವನಿಗೆ - ನನ್ನ ಹಿಂದೆ ಬಾ, ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು