Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:30 - ಕನ್ನಡ ಸತ್ಯವೇದವು J.V. (BSI)

30 ಸ್ವಲ್ಪ ದೂರದಲ್ಲಿ ಬಹಳ ಹಂದಿಗಳ ಒಂದು ಹಿಂಡು ಮೇಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅವರಿಂದ ಸ್ವಲ್ಪ ದೂರದಲ್ಲಿ ಬಹಳ ಹಂದಿಗಳ ಒಂದು ಹಿಂಡು ಮೇಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಹಂದಿಗಳ ದೊಡ್ಡ ಹಿಂಡೊಂದು ಅಲ್ಲಿಂದ ಸ್ವಲ್ಪದೂರದಲ್ಲೇ ಮೇಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆ ಸ್ಥಳದ ಹತ್ತಿರ ಹಂದಿಗಳ ದೊಡ್ಡ ಗುಂಪು ಮೇಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಗ ಅವರಿಂದ ಸ್ವಲ್ಪ ದೂರದಲ್ಲಿ ಹಂದಿಗಳ ದೊಡ್ಡ ಹಿಂಡು ಮೇಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಥೈ ಉಲ್ಲೆಸೆ ಧುರ್ ಎಕ್ ಡುಕ್ರಾಂಚೊ ಮೊಟೊ ಹಿಂಡ್ ಚರುಕ್ ಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:30
10 ತಿಳಿವುಗಳ ಹೋಲಿಕೆ  

ಅಲ್ಲಿಯ ಗುಡ್ಡದಲ್ಲಿ ಹಂದಿಗಳ ದೊಡ್ಡ ಹಿಂಡು ಮೇಯುತ್ತಿತ್ತು.


ಹಂದಿಯ ಗೊರಸು ಸೀಳಿದ್ದರೂ ಅದು ಮೆಲಕುಹಾಕುವದಿಲ್ಲವಾದದರಿಂದ ಅದು ನಿಮಗೆ ಅಶುದ್ಧ. ಇವುಗಳ ಮಾಂಸವನ್ನು ನೀವು ತಿನ್ನಕೂಡದು; ಇವುಗಳ ಹೆಣವನ್ನು ಮುಟ್ಟಕೂಡದು.


ಹಂದಿಯ ಗೊರಸು ಸೀಳಿಯದೆ; ಆದರೂ ಅದು ಮೆಲಕು ಹಾಕುವದಿಲ್ಲವಾದದರಿಂದ ಅದು ನಿಮಗೆ ಅಶುದ್ಧ. ಇವುಗಳ ಮಾಂಸವನ್ನು ನೀವು ತಿನ್ನಬಾರದು;


ಅಲ್ಲಿಯ ಗುಡ್ಡದಲ್ಲಿ ಬಹಳ ಹಂದಿಗಳ ಒಂದು ಹಿಂಡು ಮೇಯುತ್ತಿತ್ತು. ಆ ದೆವ್ವಗಳು - ಆ ಹಂದಿಗಳೊಳಗೆ ಸೇರಿಕೊಳ್ಳುವದಕ್ಕೆ ನಮಗೆ ಅಪ್ಪಣೆಯಾಗಬೇಕೆಂದು ಆತನನ್ನು ಬೇಡಿಕೊಂಡವು.


ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ;


ದೇವರ ವಸ್ತುವನ್ನು ನಾಯಿಗಳಿಗೆ ಹಾಕಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಚೆಲ್ಲಿದರೆ ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.


ಅವರು - ದೇವರ ಮಗನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವದಕ್ಕಿಂತ ಮುಂಚೆ ನಮ್ಮನ್ನು ಕಾಡುವದಕ್ಕೆ ಇಲ್ಲಿಗೆ ಬಂದಿಯಾ ಎಂದು ಕೂಗಿದರು.


ಆ ದೆವ್ವಗಳು - ನೀನು ನಮ್ಮನ್ನು ಇವರೊಳಗಿಂದ ಹೊರಡಿಸುವದಾದರೆ ಆ ಹಂದಿಯ ಗುಂಪಿನೊಳಗೆ ಕಳುಹಿಸಿಕೊಡು ಎಂದು ಬೇಡಿಕೊಂಡವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು