ಮತ್ತಾಯ 8:33 - ಕನ್ನಡ ಸತ್ಯವೇದವು J.V. (BSI)33 ಮೇಯಿಸುವವರು ಊರೊಳಕ್ಕೆ ಓಡಿಹೋಗಿ ಇದನ್ನೆಲ್ಲಾ ದೆವ್ವಹಿಡಿದವರ ಸಂಗತಿ ಸಹಿತವಾಗಿ ತಿಳಿಸಲು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಹಂದಿಗಳನ್ನು ಮೇಯಿಸುವವರು ಊರೊಳಕ್ಕೆ ಓಡಿಹೋಗಿ ಇದೆಲ್ಲವನ್ನು ದೆವ್ವಹಿಡಿದವರ ಸಂಗತಿ ಸಹಿತವಾಗಿ ತಿಳಿಸಲು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಹಂದಿ ಮೇಯಿಸುತ್ತಿದ್ದವರು ಅಲ್ಲಿಂದ ಪಲಾಯನಮಾಡಿ ಊರಿಗೆ ಓಡಿಹೋಗಿ ನಡೆದದ್ದೆಲ್ಲವನ್ನೂ ಮತ್ತು ದೆವ್ವ ಮೆಟ್ಟಿದ್ದವರಿಗೆ ಸಂಭವಿಸಿದ್ದನ್ನೂ ವರದಿಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಹಂದಿಗಳನ್ನು ಮೇಯಿಸುತ್ತಿದ್ದವರು ಪಟ್ಟಣದೊಳಕ್ಕೆ ಓಡಿಹೋಗಿ ಹಂದಿಗಳಿಗೂ ದೆವ್ವಗಳಿಂದ ಪೀಡಿತರಾಗಿದ್ದವರಿಗೂ ಸಂಭವಿಸಿದ್ದನ್ನು ಜನರಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಆ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿಹೋಗಿ, ಪಟ್ಟಣದೊಳಕ್ಕೆ ಹೋಗಿ ದೆವ್ವ ಹಿಡಿದಿದ್ದವರಿಗೆ ಸಂಭವಿಸಿದ್ದನ್ನು ವರದಿಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ತನ್ನಾ ತ್ಯಾ ಡುಕ್ರಾಕ್ನಿ ರಾಕುಲಾಗಲ್ಲಿ ಲೊಕಾ ಶಾರಾತ್ನಿ ಪಳುನ್ ಗೆಲಿ ಅನಿ ತ್ಯಾ ಗಿರೆಲಾಗಲ್ಲ್ಯಾಕ್ನಿ ಕಾಯ್-ಕಾಯ್ ಹೊಲೆ ತಿ ಸಗ್ಳಿ ಕಾನಿ ಲೊಕಾಕ್ನಿ ಸಾಂಗ್ಲ್ಯಾನಿ. ಅಧ್ಯಾಯವನ್ನು ನೋಡಿ |