ಮತ್ತಾಯ 8:34 - ಕನ್ನಡ ಸತ್ಯವೇದವು J.V. (BSI)34 ಊರಿನವರೆಲ್ಲರೂ ಯೇಸುವಿನೆದುರಿಗೆ ಹೊರಟುಬಂದು ಆತನನ್ನು ಕಂಡು ತಮ್ಮ ಸೀಮೆಯನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಆಗ ಊರಿನವರೆಲ್ಲರೂ ಯೇಸುವನ್ನು ಸಂಧಿಸಲು ಹೊರಟುಬಂದು ಆತನನ್ನು ಕಂಡು ತಮ್ಮ ಸೀಮೆಯನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಆಗ ಊರಿಗೆ ಊರೇ ಯೇಸುವನ್ನು ನೋಡಲು ಬಂದಿತು. ಅವರನ್ನು ಕಂಡು ತಮ್ಮ ಆಸುಪಾಸನ್ನು ಬಿಟ್ಟುಹೋಗಬೇಕೆಂದು ಮನವಿಮಾಡಿಕೊಂಡಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಆಗ ಪಟ್ಟಣದ ಜನರೆಲ್ಲರೂ ಯೇಸುವನ್ನು ನೋಡಲು ಹೋಗಿ, ತಮ್ಮ ಸ್ಥಳವನ್ನು ಬಿಟ್ಟುಹೋಗಬೇಕೆಂದು ಆತನನ್ನು ಬೇಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಆಗ ಪಟ್ಟಣದವರೆಲ್ಲರೂ ಯೇಸುವನ್ನು ಕಾಣುವುದಕ್ಕೆ ಹೊರಗೆ ಬಂದರು. ಅವರು ಯೇಸುವನ್ನು ಕಂಡು, ತಮ್ಮ ಪ್ರಾಂತವನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್34 ತನ್ನಾ ಶಾರಾತ್ಲೆ ಸಗ್ಳೆ ಜಾನಾ ಜೆಜುಕ್ಡೆ ಯೆಲ್ಯಾನಿ. ಅನಿ ತೆಕಾ ಭೆಟುನ್ ತೆನಿ ತೆಂಚೆ ಪ್ರಾಂತ್ಯ್ ಸೊಡುನ್ ಜಾವ್ಚೆ ಮನುನ್ ತೆಚ್ಯಾಕ್ಡೆ ಮಾಗುನ್ ಘೆಟ್ಲ್ಯಾನಿ. ಅಧ್ಯಾಯವನ್ನು ನೋಡಿ |