Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:1 - ಕನ್ನಡ ಸತ್ಯವೇದವು J.V. (BSI)

1 ಆತನು ದೋಣಿಯನ್ನು ಹತ್ತಿ ಸಮುದ್ರವನ್ನು ದಾಟಿ ತನ್ನ ಊರಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೇಸು ದೋಣಿಯನ್ನು ಹತ್ತಿ ಸಮುದ್ರವನ್ನು ದಾಟಿ ತನ್ನ ಊರಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೇಸುಸ್ವಾಮಿ ದೋಣಿ ಹತ್ತಿ ಮರಳಿ ಸರೋವರವನ್ನು ದಾಟಿ ತಮ್ಮ ಸ್ವಂತ ಊರಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು ದೋಣಿಯನ್ನು ಹತ್ತಿ ಸರೋವರವನ್ನು ದಾಟಿ ತನ್ನ ಸ್ವಂತ ಊರಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೇಸು ದೋಣಿ ಹತ್ತಿ, ಸರೋವರವನ್ನು ದಾಟಿ ತಮ್ಮ ಸ್ವಂತ ಪಟ್ಟಣಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜು ಢೊನಿತ್ ಚಡ್ಲೊ ಅನಿ ಸಮುಂದರಾಚ್ಯಾ ತಿಕುಲ್ಯಾ ಬಾಜುಕ್ ಅಪ್ನಾಚ್ಯಾ ಸ್ವಂತ್ ಶಾರಾಕ್ ಪರ್ತುನ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:1
8 ತಿಳಿವುಗಳ ಹೋಲಿಕೆ  

ಬಳಿಕ ನಜರೇತೆಂಬ ಊರನ್ನು ಬಿಟ್ಟು ಜೆಬುಲೋನ್ ನೆಫ್ತಲೀಮ್ ಎಂಬ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನೌಮೆಂಬ ಊರಿನಲ್ಲಿ ಮನೆಮಾಡಿಕೊಂಡು ಇದ್ದನು.


ಗೆರಸೇನರ ಸುತ್ತಲಿರುವ ಸೀಮೆಯವರಿಗೆಲ್ಲಾ ಮಹಾ ಭಯಹಿಡಿದದ್ದರಿಂದ ಅವರು ಯೇಸುವನ್ನು - ನೀನು ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.


ಯೇಸು ತಿರಿಗಿ ದೋಣಿಯಲ್ಲಿ ಈಚೇದಡಕ್ಕೆ ಬಂದಾಗ ಜನರು ಬಹು ದೊಡ್ಡ ಗುಂಪಾಗಿ ಆತನ ಬಳಿಗೆ ಬಂದರು; ಆತನು ಸಮುದ್ರದ ದಡದಲ್ಲಿದ್ದನು.


ಯೇಸು ತನ್ನ ಸುತ್ತಲಿದ್ದ ಬಹು ಜನಗಳ ದೊಡ್ಡ ಗುಂಪುಗಳನ್ನು ಕಂಡು ಆಚೇದಡಕ್ಕೆ ಹೊರಟುಹೋಗಬೇಕೆಂದು ಅಪ್ಪಣೆಕೊಟ್ಟನು.


ದೇವರ ವಸ್ತುವನ್ನು ನಾಯಿಗಳಿಗೆ ಹಾಕಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಚೆಲ್ಲಿದರೆ ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.


ಅನ್ಯಾಯ ಮಾಡುವವನು ಇನ್ನೂ ಅನ್ಯಾಯಮಾಡಲಿ; ಮೈಲಿಗೆಯಾದವನು ತನ್ನನ್ನು ಇನ್ನೂ ಮೈಲಿಗೆಮಾಡಿಕೊಳ್ಳಲಿ; ನೀತಿವಂತನು ಇನ್ನೂ ನೀತಿಯನ್ನು ಅನುಸರಿಸಲಿ; ಪವಿತ್ರನು ತನ್ನನ್ನು ಇನ್ನೂ ಪವಿತ್ರಮಾಡಿಕೊಳ್ಳಲಿ.


ಆತನು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನ ಹಿಂದೆ ಹೋದರು.


ಯೇಸು ಹಿಂತಿರುಗಿ ಬಂದಾಗ ಜನರೆಲ್ಲರೂ ಆತನನ್ನು ಕಾದುಕೊಂಡಿದ್ದು ಸಂತೋಷದಿಂದ ಸ್ವೀಕರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು