ಮತ್ತಾಯ 9:23 - ಕನ್ನಡ ಸತ್ಯವೇದವು J.V. (BSI)23 ಆಮೇಲೆ ಯೇಸು ಆ ಅಧಿಕಾರಿಯ ಮನೆಗೆ ಬಂದು ವಾದ್ಯಗಾರರನ್ನೂ ಗದ್ದಲ ಮಾಡುವ ಜನರ ಗುಂಪನ್ನೂ ಕಂಡು - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಯೇಸು ಆ ಅಧಿಕಾರಿಯ ಮನೆಗೆ ಬಂದಾಗ ಕೊಳಲು ಊದುವವರನ್ನೂ ಗದ್ದಲ ಮಾಡುವ ಜನರ ಗುಂಪನ್ನೂ ಕಂಡು ಅವರಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಯೇಸು ಆ ಅಧಿಕಾರಿಯ ಮನೆಯನ್ನು ತಲುಪಿದರು. ಅಲ್ಲಿ ವಾದ್ಯಗಾರರನ್ನೂ ಗದ್ದಲಮಾಡುತ್ತಿದ್ದ ಜನಜಂಗುಳಿಯನ್ನೂ ಕಂಡು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಬಳಿಕ ಯೇಸು ಅಧಿಕಾರಿಯೊಡನೆ ಮುಂದೆ ಸಾಗಿ ಅವನ ಮನೆಯೊಳಕ್ಕೆ ಹೋದನು. ಶವಸಂಸ್ಕಾರಕ್ಕಾಗಿ ಬಂದಿದ್ದ ವಾದ್ಯವೃಂದದವರಿಗೂ ಗೋಳಾಡುತ್ತಿದ್ದವರಿಗೂ ಯೇಸು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ತರುವಾಯ ಯೇಸು ಆ ಅಧಿಕಾರಿಯ ಮನೆಯೊಳಗೆ ಬಂದು ಕೊಳಲೂದುವವರನ್ನೂ ಜನರ ಗೊಂದಲವನ್ನೂ ಕಂಡು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಮಾನಾ ಜೆಜು ಅದಿಕಾರ್‍ಯಾಚ್ಯಾ ಘರಾತ್ ಗೆಲೊ, ಅನಿ ಮರ್‍ನಾಚ್ಯಾ ಎಳಾರ್ ವಾಜ್ಪಾ ವಾಜ್ವುತಲೆ, ಅನಿ ಧಾಂದಲ್ ಕರ್‍ತಲ್ಯಾ ಲೊಕಾಕ್ನಿ ತೆನಿ ಬಗಟ್ಲ್ಯಾನ್. ಅಧ್ಯಾಯವನ್ನು ನೋಡಿ |