ಮತ್ತಾಯ 9:24 - ಕನ್ನಡ ಸತ್ಯವೇದವು J.V. (BSI)24 ಹೊರಗೆ ಹೋಗಿರಿ; ಹುಡುಗಿ ಸತ್ತಿಲ್ಲ, ನಿದ್ದೆಮಾಡುತ್ತಾಳೆ ಅನ್ನಲು ಅವರು ಆತನನ್ನು ಹಾಸ್ಯಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 “ಹೊರಗೆ ಹೋಗಿರಿ; ಹುಡುಗಿ ಸತ್ತಿಲ್ಲ ನಿದ್ರಿಸುತ್ತಿದ್ದಾಳೆ” ಅಂದನು. ಅದಕ್ಕೆ ಅವರು ಆತನನ್ನು ಪರಿಹಾಸ್ಯ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 “ಎಲ್ಲರೂ ಇಲ್ಲಿಂದ ಹೊರಡಿರಿ, ಬಾಲಕಿ ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ,” ಎಂದರು. ಜನರು ನಕ್ಕು ಅವರನ್ನು ಪರಿಹಾಸ್ಯಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 “ದೂರ ಹೋಗಿರಿ, ಹುಡುಗಿ ಸತ್ತಿಲ್ಲ. ಅವಳು ನಿದ್ದೆ ಮಾಡುತ್ತಿದ್ದಾಳೆ” ಅಂದನು. ಆದರೆ ಅವರು ಯೇಸುವನ್ನು ಅಪಹಾಸ್ಯ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅವರಿಗೆ, “ಹೊರಗೆ ಹೋಗಿರಿ, ಬಾಲಕಿಯು ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ,” ಎಂದರು. ಅದಕ್ಕವರು ನಕ್ಕು ಯೇಸುವನ್ನು ಹಾಸ್ಯಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ತನ್ನಾ ಜೆಜುನ್,“ಸಗ್ಳೆ ಜಾನಾ ಭಾಯ್ರ್ ಪಡಾ ತೆ ಚೆಡು ಮರುಕ್ ನಾ, ತಿ ನಿಜ್ಲಾ!” ಮಟ್ಲ್ಯಾನ್. ತನ್ನಾ ತೆನಿ ಸಗ್ಳ್ಯಾನಿ ಜೆಜುಕ್ ಹಾಸ್ಲ್ಯಾನಿ. ಅಧ್ಯಾಯವನ್ನು ನೋಡಿ |