Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:32 - ಕನ್ನಡ ಸತ್ಯವೇದವು J.V. (BSI)

32 ಅವರು ಹೊರಟುಹೋಗುತ್ತಿರುವಾಗ ದೆವ್ವಹಿಡಿದ ಒಬ್ಬ ಮೂಕನನ್ನು ಆತನ ಬಳಿಗೆ ಕರತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅವರು ಹೊರಟುಹೋಗುತ್ತಿರುವಾಗ ದೆವ್ವಹಿಡಿದ ಒಬ್ಬ ಮೂಕನನ್ನು ಯೇಸುವಿನ ಬಳಿಗೆ ಕರೆತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಕುರುಡರು ಹೊರಟುಹೋಗುತ್ತಿದ್ದ ಹಾಗೆ, ದೆವ್ವ ಹಿಡಿದಿದ್ದ ಒಬ್ಬ ಮೂಕನನ್ನು ಕೆಲವರು ಯೇಸುಸ್ವಾಮಿಯ ಬಳಿಗೆ ಕರೆತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಅವರಿಬ್ಬರು ಹೋಗುತ್ತಿರುವಾಗ ಕೆಲವರು ಬೇರೊಬ್ಬನನ್ನು ಯೇಸುವಿನ ಬಳಿಗೆ ತಂದರು. ಅವನಲ್ಲಿ ದೆವ್ವವಿದ್ದುದರಿಂದ ಅವನು ಮೂಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಯೇಸು ಮತ್ತು ಶಿಷ್ಯರು ಹೊರಟು ಹೋಗುತ್ತಿದ್ದಾಗ, ದೆವ್ವ ಹಿಡಿದಿದ್ದ ಒಬ್ಬ ಮೂಕನನ್ನು ಕೆಲವರು ಯೇಸುವಿನ ಬಳಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತಿ ಡೊಳ್ಯಾಂಚಿ ದಿಸ್ಟ್ ಯೆಲ್ಲಿ ಮಾನ್ಸಾ ಗೆಲ್ಲ್ಯಾ ತನ್ನಾ ಉಲ್ಲ್ಯಾ ಲೊಕಾನಿ ಎಕ್ ಮುಕ್ಕ್ಯಾ ಮಾನ್ಸಾಕ್ ಜೆಜುಕ್ಡೆ ಘೆವ್ನ್ ಯೆಲ್ಯಾನಿ, ತೆಕಾ ಗಿರೊಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:32
5 ತಿಳಿವುಗಳ ಹೋಲಿಕೆ  

ಆತನ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹಬ್ಬಿದ್ದರಿಂದ ಮೈಯಲ್ಲಿ ನೆಟ್ಟಗಿಲ್ಲದವರನ್ನು, ಅಂದರೆ ತರತರದ ರೋಗಬಾಧೆಗಳಿಂದ ಕಷ್ಟಪಡುವವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.


ಒಂದಾನೊಂದು ಸಮಯದಲ್ಲಿ ಆತನು ಮೂಕ ದೆವ್ವವನ್ನು ಬಿಡಿಸುತ್ತಿದ್ದನು. ಆ ದೆವ್ವವು ಬಿಟ್ಟುಹೋದ ಮೇಲೆ ಮೂಕನು ಮಾತಾಡಿದನು; ಅದಕ್ಕೆ ಜನರು ಆಶ್ಚರ್ಯಪಟ್ಟರು.


ಅರಣ್ಯದಲ್ಲಿ ಒರತೆಗಳು ಒಡೆಯುವವು, ಒಣ ನೆಲದಲ್ಲಿ ನದಿಗಳು ಹುಟ್ಟಿ ಹರಿಯುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು