Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:34 - ಕನ್ನಡ ಸತ್ಯವೇದವು J.V. (BSI)

34 ಆದರೆ ಫರಿಸಾಯರು - ಇವನು ದೆವ್ವಗಳ ಒಡೆಯನ ಸಹಾಯದಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆದರೆ ಫರಿಸಾಯರು, “ಇವನು ದೆವ್ವಗಳ ಒಡೆಯನ ಸಹಾಯದಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಆದರೆ ಫರಿಸಾಯರು, “ಇವನು ದೆವ್ವಗಳೊಡೆಯನ ಶಕ್ತಿಯಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆದರೆ ಫರಿಸಾಯರು, “ಇವನು ದೆವ್ವಗಳ ಒಡೆಯನ ಶಕ್ತಿಯಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆದರೆ ಫರಿಸಾಯರು, “ದೆವ್ವಗಳ ಅಧಿಪತಿಯಿಂದಲೇ ಈತನು ದೆವ್ವಗಳನ್ನು ಓಡಿಸುತ್ತಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಖರೆ ಫಾರಿಜೆವಾನಿ, ಗಿರ್‍ಯಾಂಚೊ ಮುಖಂಡ್, ಜೆಜುಕ್ ಗಿರೆ ಭಾಯ್ರ್ ಕಾಡ್ತಲೊ ಬಳ್ ದಿತಾ ಮನುನ್ ಸಾಂಗುಕ್ ಲಾಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:34
9 ತಿಳಿವುಗಳ ಹೋಲಿಕೆ  

ಆದರೆ ಅವರಲ್ಲಿ ಕೆಲವರು - ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆ ಅಂದರು.


ಇದಲ್ಲದೆ ಯೆರೂಸಲೇವಿುನಿಂದ ಬಂದಿದ್ದ ಶಾಸ್ತ್ರಿಗಳು - ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆಂತಲೂ ಇವನು ದೆವ್ವಗಳ ಒಡೆಯನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಂತಲೂ ಹೇಳುತ್ತಿದ್ದರು.


ಕೆಟ್ಟದ್ದನ್ನು ಮಾಡುವವರು ಬೆಳಕನ್ನು ಸಹಿಸುವದಿಲ್ಲ, ತಮ್ಮ ಕೃತ್ಯಗಳು ದುಷ್ಕೃತ್ಯಗಳಾಗಿ ತೋರಿಬಂದಾವೆಂದು ಬೆಳಕಿಗೆ ಬರುವದಿಲ್ಲ;


ಗುರುವಿನಂತೆ ಆಗುವದು ಶಿಷ್ಯನಿಗೆ ಸಾಕು, ಧಣಿಯಂತೆ ಆಗುವದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆ ಬೆಲ್ಜೆಬೂಲನೆಂದು ಹೆಸರಿಟ್ಟ ಮೇಲೆ ಆತನ ಮನೆಯವರನ್ನು ಏನಂದಾರು? ಆದರೂ ಅವರಿಗೆ ಹೆದರಬೇಡಿರಿ.


ಹೇಗಂದರೆ ಯೋಹಾನನು ಬಂದನು, ಅವನು ಅನ್ನಪಾನಗಳನ್ನು ತೆಗೆದುಕೊಳ್ಳದವನಾಗಿದ್ದನು; ಅವರು ಅವನಿಗೆ - ದೆವ್ವ ಹಿಡಿದದೆ ಅನ್ನುತ್ತಾರೆ.


ದೆವ್ವಹಿಡಿದು ಕುರುಡನೂ ಮೂಕನೂ ಆಗಿರುವ ಒಬ್ಬನನ್ನು ಆತನ ಬಳಿಗೆ ಕರತಂದರು; ಆತನು ಅವನನ್ನು ಸ್ವಸ್ಥಮಾಡಲು ಆ ಮೂಕನಿಗೆ ಬಾಯಿ ಕಣ್ಣು ಎರಡೂ ಬಂದವು.


ಹಾಗಾದರೆ ಅವನ ರಾಜ್ಯವು ಹೇಗೆ ಉಳಿದೀತು? ನಾನು ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುವದಾದರೆ ನಿಮ್ಮವರು ಯಾರ ಬಲದಿಂದ ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯತೀರಿಸುವವರಾಗುವರು.


ಅದಕ್ಕೆ ಆ ಜನರು - ನಿನಗೆ ದೆವ್ವ ಹಿಡಿದದೆ; ಯಾರು ನಿನ್ನನ್ನು ಕೊಲ್ಲುವದಕ್ಕೆ ನೋಡುತ್ತಾರೆ? ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು