ಮತ್ತಾಯ 9:37 - ಕನ್ನಡ ಸತ್ಯವೇದವು J.V. (BSI)37 ಆಗ ತನ್ನ ಶಿಷ್ಯರಿಗೆ - ಬೆಳೆಯು ಬಹಳ, ಕೆಲಸದವರು ಸ್ವಲ್ಪ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಆತನು ತನ್ನ ಶಿಷ್ಯರಿಗೆ, “ಬೆಳೆಯು ಬಹಳ ಇದೆ, ಆದರೆ ಕೆಲಸದವರು ಸ್ವಲ್ಪ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಏಕೆಂದರೆ, ಕುರುಬನಿಲ್ಲದ ಕುರಿಗಳಂತೆ ಅವರು ತೊಳಲಿದ್ದರು ಹಾಗೂ ಬಳಲಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಯೇಸು ತನ್ನ ಶಿಷ್ಯರಿಗೆ, “ಬೆಳೆಯು ಬಹಳ, ಆದರೆ ಕೆಲಸಗಾರರು ಸ್ವಲ್ಪ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಆಗ ಯೇಸು ತಮ್ಮ ಶಿಷ್ಯರಿಗೆ, “ಬೆಳೆಯೇನೋ ಬಹಳವಾಗಿದೆ, ಕೆಲಸದವರೋ ಕೆಲವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ತಸೆಮನುನ್, ತೆನಿ ಅಪ್ನಾಚ್ಯಾ ಶಿಸಾಕ್ನಿ, ಪಾಜೆ ತವ್ಡೆ ಪಿಕ್ಕ್ ಯೆಲಾ, ಖರೆ ಕಾಮ್ ಕರ್‍ತಲಿ ಲೊಕಾ ಲೈ ಕಮಿ ಹಾತ್. ಅಧ್ಯಾಯವನ್ನು ನೋಡಿ |