ಮತ್ತಾಯ 9:38 - ಕನ್ನಡ ಸತ್ಯವೇದವು J.V. (BSI)38 ಆದದರಿಂದ ಬೆಳೆಯ ಯಜಮಾನನನ್ನು - ನಿನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ಬೇಡಿಕೊಳ್ಳಿರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಆದುದರಿಂದ ಬೆಳೆಯ ಯಜಮಾನನನ್ನು, ನಿನ್ನ ಬೆಳೆಗೆ ಕೆಲಸದವರನ್ನು ಕಳುಹಿಸಿಕೊಡಬೇಕೆಂದು ಬೇಡಿಕೊಳ್ಳಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಆದುದರಿಂದ ಯೇಸು ತಮ್ಮ ಶಿಷ್ಯರಿಗೆ, “ಬೆಳೆಯೇನೋ ಹೇರಳ; ಕೊಯಿಲುಗಾರರೋ ವಿರಳ; ಈ ಕಾರಣ ತನ್ನ ಕೊಯಿಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಪ್ರಾರ್ಥಿಸಿರಿ,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಬೆಳೆಯ ಯಜಮಾನ ದೇವರೇ. ಆದ್ದರಿಂದ ಹೆಚ್ಚು ಕೆಲಸಗಾರರನ್ನು ಸುಗ್ಗಿಗಾಗಿ ಕಳುಹಿಸಿಕೊಡುವಂತೆ ಆತನಿಗೆ ಪ್ರಾರ್ಥನೆ ಮಾಡಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಆದ್ದರಿಂದ, ಬೆಳೆಯ ಯಜಮಾನನನ್ನು ತನ್ನ ಬೆಳೆಗೆ ತಕ್ಕಷ್ಟು ಕೆಲಸದವರನ್ನು ಕಳುಹಿಸುವಂತೆ, ನೀವು ಬೇಡಿಕೊಳ್ಳಿರಿ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್38 ತೆಚೆಸಾಟ್ನಿ, ಪಿಕ್ಕಾಚ್ಯಾ ಮಾಲ್ಕಾ ದೆವಾಕ್ಡೆ ತುಜೆ ಪಿಕ್ಕ್ ಭುತ್ತುರ್ ಘಾಲುಕ್ ಕಾಮಾಚಿ ಲೊಕಾ ಧಾಡುನ್ ದಿ ಮನುನ್ ಮಾಗ್ನಿ ಕರಾ ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |