ಮತ್ತಾಯ 9:8 - ಕನ್ನಡ ಸತ್ಯವೇದವು J.V. (BSI)8 ಜನರು ಇದನ್ನು ನೋಡಿ ಭಯಪಟ್ಟು ದೇವರು ಮನುಷ್ಯರಿಗೆ ಅಂಥ ಅಧಿಕಾರವನ್ನು ಕೊಟ್ಟದ್ದಕ್ಕೆ ಆತನನ್ನು ಕೊಂಡಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಜನರು ಇದನ್ನು ನೋಡಿ ಆಶ್ಚರ್ಯಚಕಿತರಾಗಿ, ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಕೊಂಡಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಇದನ್ನು ಕಂಡ ಜನರು ತಲ್ಲಣಗೊಂಡರು. ಮಾನವನಿಗೆ ಇಂಥ ಅಧಿಕಾರ ಕೊಟ್ಟ ದೇವರನ್ನು ಕೊಂಡಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಜನರು ಇದನ್ನು ನೋಡಿ ಆಶ್ಚರ್ಯಚಕಿತರಾದರು. ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟಿದ್ದಕ್ಕಾಗಿ ಜನರು ದೇವರನ್ನು ಕೊಂಡಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಜನರ ಗುಂಪು ಇದನ್ನು ಕಂಡು ಬೆರಗಾಗಿ, ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಕೊಂಡಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಹೆ ಬಗಟಲ್ಲಿ ಲೊಕಾ ಭಿಂಯಾಲಿ, ಅನಿ ಅಸ್ಲೊ ಅದಿಕಾರ್ ದೆವಾನ್ ಮಾನ್ಸಾಕ್ ದಿಲ್ಲ್ಯಾಸಾಟ್ನಿ ದೆವಾಕ್ ಹೊಗಳ್ಳ್ಯಾನಿ. ಅಧ್ಯಾಯವನ್ನು ನೋಡಿ |