Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:28 - ಕನ್ನಡ ಸತ್ಯವೇದವು J.V. (BSI)

28 ಕೂಡಲೆ ಆತನ ಸುದ್ದಿಯು ಗಲಿಲಾಯ ಸೀಮೆಯಲ್ಲಿ ಎಲ್ಲೆಲ್ಲಿಯೂ ಹಬ್ಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಕೂಡಲೆ ಆತನ ಸುದ್ದಿಯು ಗಲಿಲಾಯ ಸೀಮೆಯಲ್ಲೆಲ್ಲಾ ಹಬ್ಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಕೂಡಲೇ ಗಲಿಲೇಯ ಪ್ರಾಂತ್ಯದ ಎಲ್ಲೆಡೆಗೂ ಯೇಸುವಿನ ಸಮಾಚಾರ ಹಬ್ಬಿಹರಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೇಸುವಿನ ಸುದ್ದಿಯು ಗಲಿಲಾಯ ಪ್ರದೇಶದ ಎಲ್ಲೆಡೆಯಲ್ಲಿಯೂ ಹರಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಕೂಡಲೇ ಯೇಸುವಿನ ಸುದ್ದಿಯು ಗಲಿಲಾಯದ ಸುತ್ತಮುತ್ತಲಿನ ಪ್ರಾಂತದಲ್ಲೆಲ್ಲಾ ಹಬ್ಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತನ್ನಾ ತಾಬೊಡ್ತೊಬ್ ಜೆಜುಚಿ ಖಬರ್ ಗಾಲಿಲಿಯಾ ಪ್ರಾಂತ್ಯಾತ್ಲ್ಯಾ ಸಗ್ಳ್ಯಾ ಲೊಕಾಕ್ನಿ ಜಾವ್ನ್ ಪಾವ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:28
10 ತಿಳಿವುಗಳ ಹೋಲಿಕೆ  

ಮತ್ತು ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದ ಊರುಗಳಲ್ಲೆಲ್ಲಾ ಹಬ್ಬಿತು.


ಆದರೆ ಅವರು ಹೊರಟುಹೋಗಿ ಆ ದೇಶದೊಳಗೆಲ್ಲಾ ಆತನ ಸುದ್ದಿಯನ್ನು ಹಬ್ಬಿಸಿದರು.


ಆಗ ಯೆಶಾಯನೆಂಬ ಪ್ರವಾದಿಯ ಗ್ರಂಥದ ಸುರಳಿಯನ್ನು ಆತನ ಕೈಗೆ ಕೊಡಲಾಗಿ ಆತನು ಆ ಸುರಳಿಯನ್ನು ಬಿಚ್ಚಿ ಮುಂದೆ ಹೇಳುವ ಮಾತು ಬರೆದಿರುವ ಸ್ಥಳವನ್ನು ಕಂಡು ಓದಿದನು; ಆ ಮಾತೇನಂದರೆ -


ಆದರೆ ಅವನು ಹೊರಟುಹೋಗಿ ಆ ಸಂಗತಿಯನ್ನು ಬಹಳವಾಗಿ ಸಾರಿ ಹಬ್ಬಿಸಿದ್ದರಿಂದ ಯೇಸು ಬಹಿರಂಗವಾಗಿ ಇನ್ನು ಯಾವ ಊರೊಳಕ್ಕೂ ಹೋಗಲಾರದೆ ಹೊರಗೆ ಅಡವಿಯ ಸ್ಥಳಗಳಲ್ಲಿ ಇದ್ದನು. ಮತ್ತು ಜನರು ನಾಲ್ಕು ಕಡೆಯಿಂದಲೂ ಆತನ ಬಳಿಗೆ ಬರುತ್ತಿದ್ದರು.


ಆತನ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹಬ್ಬಿದ್ದರಿಂದ ಮೈಯಲ್ಲಿ ನೆಟ್ಟಗಿಲ್ಲದವರನ್ನು, ಅಂದರೆ ತರತರದ ರೋಗಬಾಧೆಗಳಿಂದ ಕಷ್ಟಪಡುವವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.


ಆತನು ಯೆಹೋವನ ಬಲವನ್ನೂ ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು; ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವದು; ಆತನು ಭೂವಿುಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.


ಈ ಸುದ್ದಿ ಆ ದೇಶದೊಳಗೆಲ್ಲಾ ಹಬ್ಬಿತು.


ಅದಕ್ಕೆ ಎಲ್ಲರು ಬೆರಗಾಗಿ - ಇದೇನಿರಬಹುದು? ಇದು ಹೊಸ ಉಪದೇಶ. ಈತನು ಅಧಿಕಾರದಿಂದ ದೆವ್ವಗಳಿಗೂ ಅಪ್ಪಣೆಕೊಡುತ್ತಾನೆ; ಅವು ಆತನ ಮಾತನ್ನು ಕೇಳುತ್ತವೆ ಎಂದು ತಮ್ಮ ತಮ್ಮೊಳಗೆ ವಿಚಾರಮಾಡಿಕೊಂಡರು.


ಆಮೇಲೆ ಅವರು ಸಭಾಮಂದಿರದಿಂದ ಹೊರಟು ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಗೆ ಬಂದರು.


ಈ ವಾರ್ತೆಯು ಯೂದಾಯದಲ್ಲಿಯೂ ಸುತ್ತಲಿರುವ ಎಲ್ಲಾ ಪ್ರಾಂತ್ಯದಲ್ಲಿಯೂ ಹಬ್ಬಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು