Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:30 - ಕನ್ನಡ ಸತ್ಯವೇದವು J.V. (BSI)

30 ಅಲ್ಲಿ ಸೀಮೋನನ ಅತ್ತೆ ಜ್ವರ ಬಂದು ಮಲಗಿರಲಾಗಿ ಅವರು ಆಕೆಯ ಸಂಗತಿಯನ್ನು ಆತನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅಲ್ಲಿ ಸೀಮೋನನ ಅತ್ತೆ ಜ್ವರದಿಂದ ಮಲಗಿರಲಾಗಿ ಅವರು ಆಕೆಯ ಸಂಗತಿಯನ್ನು ಆತನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಸಿಮೋನನ ಅತ್ತೆ ಜ್ವರದಿಂದ ಮಲಗಿದ್ದಳು. ಇದನ್ನು ಯೇಸುವಿಗೆ ತಿಳಿಸಿದರು. ಯೇಸು ಆಕೆಯ ಬಳಿಗೆ ಹೋಗಿ ಕೈಹಿಡಿದು ಎಬ್ಬಿಸಿದರು. ಜ್ವರ ಬಿಟ್ಟುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಸೀಮೋನನ ಅತ್ತೆ ಜ್ವರದಿಂದ ಹಾಸಿಗೆಯಲ್ಲಿ ಮಲಗಿದ್ದಳು. ಅಲ್ಲಿನ ಜನರು ಅವಳ ಬಗ್ಗೆ ಯೇಸುವಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅಲ್ಲಿ ಸೀಮೋನನ ಅತ್ತೆಯು ಜ್ವರದಿಂದ ಮಲಗಿದ್ದಳು. ಕೂಡಲೇ ಅವರು ಆಕೆಯ ವಿಷಯವಾಗಿ ಯೇಸುವಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಸಿಮಾವಾಚಿ ಮಾಮಿ ತಾಪ್ ಯೆವ್ನ್ ಹಾತ್ರಾನಾತ್ ನಿಜಲ್ಲಿ, ಥೈ ಜಾವ್ನ್ ಪಾವಲ್ಲ್ಯಾ ತನ್ನಾಚ್, ಲೊಕಾನಿ ಜೆಜುಕ್ ಹಿ ಖಬರ್ ಸಾಂಗಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:30
7 ತಿಳಿವುಗಳ ಹೋಲಿಕೆ  

ಕ್ರೈಸ್ತ ಸಹೋದರಿಯಾಗಿರುವ ಹೆಂಡತಿಯನ್ನು ಕರಕೊಂಡು ಸಂಚರಿಸುವದಕ್ಕೆ ವಿುಕ್ಕಾದ ಅಪೊಸ್ತಲರಂತೆಯೂ ಕರ್ತನ ತಮ್ಮಂದಿರಂತೆಯೂ ಕೇಫನಂತೆಯೂ ನಮಗೆ ಹಕ್ಕಿಲ್ಲವೇ.


ಹೀಗಿರಲಾಗಿ ಅವನ ಅಕ್ಕಂದಿರು - ಸ್ವಾಮೀ, ನಿನ್ನ ಪ್ರಿಯ ವಿುತ್ರನು ಅಸ್ವಸ್ಥನಾಗಿದ್ದಾನೆ ಎಂಬದಾಗಿ ಯೇಸುವಿನ ಬಳಿಗೆ ಹೇಳಿಕಳುಹಿಸಿದರು.


ನನ್ನ ಚಿಕ್ಕ ಮಗಳು ಈಗ ಸಾಯುತ್ತಾಳೆ; ಆಕೆಯು ವಾಸಿಯಾಗಿ ಬದುಕಿಕೊಳ್ಳುವಂತೆ ನೀನು ಬಂದು ಆಕೆಯ ಮೇಲೆ ಕೈಯಿಡಬೇಕು ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು.


ತರುವಾಯ ಯೇಸು ಪೇತ್ರನ ಮನೆಗೆ ಬಂದು ಅವನ ಅತ್ತೆ ಜ್ವರದಲ್ಲಿ ಬಿದ್ದಿರುವದನ್ನು ಕಂಡು ಆಕೆಯ ಕೈಯನ್ನು ಮುಟ್ಟಿದನು.


ಆಮೇಲೆ ಅವರು ಸಭಾಮಂದಿರದಿಂದ ಹೊರಟು ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಗೆ ಬಂದರು.


ಆತನು ಹತ್ತಿರಕ್ಕೆ ಬಂದು ಆಕೆಯ ಕೈಯನ್ನು ಹಿಡಿದು ಎಬ್ಬಿಸಲು ಜ್ವರವು ಆಕೆಯನ್ನು ಬಿಟ್ಟು ಹೋಯಿತು; ಆಕೆಯು ಅವರಿಗೆ ಉಪಚಾರಮಾಡಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು