Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:33 - ಕನ್ನಡ ಸತ್ಯವೇದವು J.V. (BSI)

33 ಊರೆಲ್ಲಾ ಬಾಗಲಿನ ಮುಂದೆ ಒಟ್ಟುಗೂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಊರಿನವರೆಲ್ಲಾ ಬಾಗಿಲಿನ ಮುಂದೆ ಒಟ್ಟುಗೂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಊರಿಗೆ ಊರೇ ಆ ಮನೆಯ ಬಾಗಿಲಲ್ಲಿ ನೆರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಊರಿನ ಜನರೆಲ್ಲರೂ ಆ ಮನೆಯ ಮುಂದೆ ಒಟ್ಟುಗೂಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಇಡೀ ಊರಿನವರು ಕೂಡಿ ಆ ಮನೆಯ ಬಾಗಿಲಿನ ಬಳಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಶಾರಾತ್ಲಿ ಸಗ್ಳಿ ಲೊಕಾ ತ್ಯಾ ಘರಾಚ್ಯಾ ಇದ್ರಾಕ್ ಗೊಳಾ ಹೊಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:33
4 ತಿಳಿವುಗಳ ಹೋಲಿಕೆ  

ಮುಂದಿನ ಸಬ್ಬತ್‍ದಿನದಲ್ಲಿ ಸ್ವಲ್ಪ ಕಡಿಮೆ ಊರೆಲ್ಲಾ ದೇವರ ವಾಕ್ಯವನ್ನು ಕೇಳುವದಕ್ಕೆ ಕೂಡಿಬಂತು.


ಆಗ ಯೂದಾಯ ಸೀಮೆಯೆಲ್ಲವೂ ಯೆರೂಸಲೇವಿುನವರೆಲ್ಲರೂ ಅವನ ಬಳಿಗೆ ಹೊರಟುಹೋಗಿ ತಮ್ಮತಮ್ಮ ಪಾಪಗಳನ್ನು ಹೇಳಿಕೊಂಡು ಯೊರ್ದನ್‍ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.


ಬಳಿಕ ಅವರು ಕಪೆರ್ನೌಮೆಂಬ ಊರಿಗೆ ಸೇರಿದರು. ಕೂಡಲೆ ಸಬ್ಬತ್‍ದಿನದಲ್ಲಿ ಯೇಸು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡಿದನು.


ಆಗ ಆತನು ತರತರವಾದ ರೋಗಗಳಿಂದ ಮೈಯಲ್ಲಿ ನೆಟ್ಟಗಿಲ್ಲದ ಬಹು ಜನರನ್ನು ವಾಸಿಮಾಡಿ ಅನೇಕ ದೆವ್ವಗಳನ್ನು ಬಿಡಿಸಿದನು. ಮತ್ತು ತಾನು ಇಂಥವನೆಂದು ಅವುಗಳಿಗೆ ತಿಳಿದದ್ದರಿಂದ ಆತನು ಅವುಗಳನ್ನು ಮಾತಾಡಗೊಡಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು