ಮಾರ್ಕ 1:9 - ಕನ್ನಡ ಸತ್ಯವೇದವು J.V. (BSI)9 ಆ ದಿನಗಳಲ್ಲಿ ಯೇಸು ಗಲಿಲಾಯ ಸೀಮೆಗೆ ಸೇರಿದ ನಜರೇತೆಂಬ ಊರಿನಿಂದ ಬಂದು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ಸ್ನಾನಮಾಡಿಸಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆ ದಿನಗಳಲ್ಲಿ ಯೇಸು ಗಲಿಲಾಯ ಸೀಮೆಗೆ ಸೇರಿದ ನಜರೇತೆಂಬ ಊರಿನಿಂದ ಬಂದು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಹೀಗಿರುವಲ್ಲಿ, ಒಂದು ದಿನ ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದ ನಜರೇತ್ ಎಂಬ ಊರಿನಿಂದ ಬಂದು, ಜೋರ್ಡನ್ ನದಿಯಲ್ಲಿ ಯೊವಾನ್ನನಿಂದ ದೀಕ್ಷಾಸ್ನಾನ ಪಡೆದುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆ ದಿನಗಳಲ್ಲಿ ಯೇಸು ಗಲಿಲಾಯದ ನಜರೇತಿನಿಂದ ಯೋಹಾನನಿದ್ದ ಸ್ಥಳಕ್ಕೆ ಬಂದನು. ಯೋಹಾನನು ಯೇಸುವಿಗೆ ಜೋರ್ಡನ್ ನದಿಯಲ್ಲಿ ದೀಕ್ಷಾಸ್ನಾನ ಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಹೀಗಿರುವಲ್ಲಿ, ಒಂದು ದಿನ ಯೇಸು ಗಲಿಲಾಯ ಪ್ರಾಂತದ ನಜರೇತ್ ಎಂಬ ಪಟ್ಟಣದಿಂದ ಬಂದು, ಯೊರ್ದನ್ ನದಿಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ತ್ಯಾ ದಿಸಾತ್ನಿ, ಎಕ್ ದಿಸ್ ಜೆಜು ಗಾಲಿಲಿಯಾ ಪ್ರಾಂತ್ಯಾತ್ಲ್ಯಾ, ನಜರೆತ್ ಮನ್ತಲ್ಯಾ ಗಾವಾತ್ನಾ, ಜುವಾಂವ್ ಹೊತ್ತ್ಯಾಕಡೆ, ಯೆವ್ನ್ ಪಾವ್ಲೊ. ಜುವಾಂವಾಕ್, ಜೆಜುಕ್ ಜೊರ್ದಾನ್ ನ್ಹಯ್ತ್ ಬಾಲ್ತಿಮ್ ದಿಲ್ಯಾನ್. ಅಧ್ಯಾಯವನ್ನು ನೋಡಿ |