ಮಾರ್ಕ 10:19 - ಕನ್ನಡ ಸತ್ಯವೇದವು J.V. (BSI)19 ನರಹತ್ಯ ಮಾಡಬಾರದು; ವ್ಯಭಿಚಾರಮಾಡಬಾರದು; ಕದಿಯಬಾರದು; ಸುಳ್ಳುಸಾಕ್ಷಿ ಹೇಳಬಾರದು; ಮೋಸಮಾಡಬಾರದು; ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನರಹತ್ಯಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು. ಮೋಸಮಾಡಬಾರದು, ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನರಹತ್ಯೆ ಮಾಡಬೇಡ, ವ್ಯಭಿಚಾರ ಮಾಡಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ಮೋಸಮಾಡಬೇಡ, ನಿನ್ನ ತಂದೆತಾಯಿಗಳನ್ನು ಗೌರವಿಸು,” ಎಂದು ಯೇಸು ಉತ್ತರವಿತ್ತರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನೀನು ನಿತ್ಯಜೀವ ಹೊಂದಬೇಕಾದರೆ ನಿನಗೆ ತಿಳಿದೇ ಇರುವ ಈ ಆಜ್ಞೆಗಳನ್ನು ಪಾಲಿಸು: ‘ಕೊಲೆ ಮಾಡಬೇಡ, ವ್ಯಭಿಚಾರ ಮಾಡಬೇಡ, ಕದಿಯಬೇಡ, ಸುಳ್ಳು ಹೇಳಬೇಡ, ಮೋಸ ಮಾಡಬೇಡ, ಅಲ್ಲದೆ ನಿನ್ನ ತಂದೆತಾಯಿಯರನ್ನು ಸನ್ಮಾನಿಸು’” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ‘ನರಹತ್ಯೆ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ಮೋಸಮಾಡಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು,’ ಎಂಬ ಈ ಆಜ್ಞೆಗಳು ನಿನಗೆ ಗೊತ್ತಿವೆಯಲ್ಲಾ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ತುಕಾ ಖಾಯ್ದೆ ಗೊತ್ತ್ ಹಾತ್; ಜಿವಾನಿ ಮಾರುನಕೊ, ವೆಭಿಚಾರ್ ಕರುನಕೊ, ಚೊರುನಕೊ, ಅನಿ ಎಕ್ಲ್ಯಾವರ್ತಿ ಝುಟೆ ಅಪ್ವಾದ್ ಘಾಲುನಕೊ, ಮೊಸ್ ಕರುನಕೊ, ಅನಿ ತುಜ್ಯಾ ಬಾಯ್-ಬಾಬಾಕ್ ಮಾನ್ ದಿ.” ಅಧ್ಯಾಯವನ್ನು ನೋಡಿ |